ದೇಶಸೆಪ್ಟೆಂಬರ್ 18 ರಿಂದ ಸಂಸತ್ತು ವಿಶೇಷ ಅಧಿವೇಶನ: ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ ಬಿಜೆಪಿ
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದ ಸಮಯದಲ್ಲಿ ಬಿಜೆಪಿಯ ಎಲ್ಲಾ ಸಂಸದರು ಕಡ್ಡಾಯವಾಗಿ ಸಕ್ರಿಯವಾಗಿ ಹಾಜರಿರಬೇಕು ಎಂದು ಬಿಜೆಪಿ ಎಲ್ಲಾ ಲೋಕಸಭಾ ಸದಸ್ಯರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ.