Three maoists killed

ಆಂಧ್ರ ಪೊಲೀಸರ ಎನ್ಕೌಂಟರ್ಗೆ ಕೇಂದ್ರ ಸಮಿತಿ ಸದಸ್ಯ ಸೇರಿ ಮೂವರು ನಕ್ಸಲರು ಬಲಿ
ಪೊಲೀಸ್ ಮೂಲಗಳ ಪ್ರಕಾರ, ರಂಪಚೋಡವರಂ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಎನ್ಕೌಂಟರ್ ನಡೆದಿದೆ.

ಛತ್ತೀಸ್ ಗಢ: ಗುಂಡಿನ ಕಾಳಗದಲ್ಲಿ ಮೂವರು ಮಾವೋವಾದಿಗಳ ಹತ್ಯೆ, ಹೆಡ್ ಕಾನ್ಸ್ಟೆಬಲ್ ಗೆ ಗಾಯ
ರಾಯ್ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕರ್ ಜಿಲ್ಲೆಯ ತಡೋಕಿಯಲ್ಲಿ ಭದ್ರತಾ ಪಡೆಗಳೊಂದಿಗೆ ಸೋಮವಾರ ನಡೆದ ಗುಂಡಿನ ಕಾಳಗದಲ್ಲಿ ನಿಷೇಧಿತ ಸಿಪಿಐ(ಮಾವೋವಾದಿ) ಮಹಿಳಾ ಹೋರಾಟಗಾರ್ತಿ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ.

