ರಾಜಕೀಯಮೂರು ಡಿಸಿಎಂ ಸ್ಥಾನಕ್ಕೆ ಬೇಡಿಕೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಇನ್ನೂ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ತಮ್ಮ ಸಂಪುಟದ ಸಚಿವರ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ...