ದೇಶಇಂದು ಡಿಕೆ ಸುರೇಶ್ ಸೇರಿ ಮೂವರು ಸಂಸದರ ಅಮಾನತು: ಸಸ್ಪೆಂಡ್ ಆದವರ ಸಂಖ್ಯೆ 146ಕ್ಕೆ ಏರಿಕೆ
ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.