Three Naxalites killed

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮಹಿಳೆ ಸೇರಿದಂತೆ ಮೂವರು ನಕ್ಸಲರು ಬಲಿ
ಎನ್‌ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢದ ಸುಕ್ಮಾದಲ್ಲಿ ಎನ್‌ಕೌಂಟರ್: ಮೂವರು ನಕ್ಸಲರ ಹತ್ಯೆ
ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದ್ದಾರೆ.

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ನಕ್ಸಲರು ಬಲಿ
ಛತ್ತೀಸ್‌ಗಢದ ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಶನಿವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: ಪೊಲೀಸ್ ಎನ್‌ಕೌಂಟರ್‌ಗೆ ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರು ಬಲಿ
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲರು ಹತರಾಗಿದ್ದಾರೆ.

ತೆಲಂಗಾಣ-ಛತ್ತೀಸ್ ಗಢ ಗಡಿಭಾಗದಲ್ಲಿ ಎನ್ ಕೌಂಟರ್: ಮೂವರು ನಕ್ಸಲೀಯರ ಹತ್ಯೆ
ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಛತ್ತೀಸ್‌ಗಢದ ಬಿಜಾಪುರ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

