ದೇಶಜಮೀನು ವಿವಾದ: ಒಂದೇ ಕುಟುಂಬದ ಮೂವರಿಗೆ ಗುಂಡಿಕ್ಕಿ ಹತ್ಯೆ; ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಮೊಹಿಯುದ್ದೀನ್ಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಮೂವರನ್ನು ಗುಂಡಿಕ್ಕಿ ಕೊಂದಿರುವ ಅಮಾನವೀಯ ಘಟನೆ ಗುರುವಾರ ರಾತ್ರಿ ನಡೆದಿದೆ.