ಸಿನಿಮಾ ಸುದ್ದಿನಟ ದರ್ಶನ್ ಮೇಲೆ ಶೂ ಎಸೆತ ಪ್ರಕರಣ: ಮೂವರು ನ್ಯಾಯಾಂಗ ಬಂಧನಕ್ಕೆ
ಹೊಸಪೇಟೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾದ ಎರಡನೇ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 18 ರಂದು ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ ಲಿರಿಕಲ್ ಹಾಡು ಬಿಡುಗಡೆ ಸಮಾರಂಭದಲ್ಲಿ ದರ್ಶನ್ ಮೇಲೆ ಶೂ ಎಸೆದು, ಅವರ ಪೋಸ