ದೇಶಪಶ್ಚಿಮ ಬಂಗಾಳ: ಮಕ್ಕಳ ಕಳ್ಳರೆಂಬ ಶಂಕೆ; ಗಂಗಾ ಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ
ಮಕ್ಕಳ ಅಪಹರಣಕಾರರೆದು ಶಂಕಿಸಿ, ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ.