ದೇಶರಾಜಸ್ಥಾನ: ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು
ರಾಜಸ್ಥಾನದ ಕೋಟಾದಲ್ಲಿ ಒಂದೇ ಹಾಸ್ಟೇಲ್ ನಲ್ಲಿದ್ದು, ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿಗಳು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.