Three students drown

ಮಧ್ಯ ಪ್ರದೇಶ: ಜಲಪಾತದಲ್ಲಿ ಮುಳುಗಿ 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾವು
ದೇಶ

ಮಧ್ಯ ಪ್ರದೇಶ: ಜಲಪಾತದಲ್ಲಿ ಮುಳುಗಿ 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾವು

ಮೃತ ವಿದ್ಯಾರ್ಥಿಗಳನ್ನು ತನ್ಮಯ್ ಶರ್ಮಾ(ಕಂದಾಯ ಇಲಾಖೆಯ ಪಟ್ವಾರಿ ಅವರ ಮಗ), ಅಶ್ವಿನ್ ಜಾಟ್ ಮತ್ತು ಅಕ್ಷತ್ ಸೋನಿ ಎಂದು ಗುರುತಿಸಲಾಗಿದೆ.

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು!
ರಾಜ್ಯ

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು!

ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿದ್ದನ್ನು ಕಂಡ ಸ್ಥಳೀಯರು ಮೀನುಗಾರರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಸಮುದ್ರಪಾಲಾಗಿದ್ದು ಬೀದರ್‌ ಮೂಲದ ಪರಮೇಶ್ವರ್‌ ಎಂಬಾತನನ್ನು ರಕ್ಷಿಸಿದ್ದಾರೆ.

ಬೆಂಗಳೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣ
ರಾಜ್ಯ

ಬೆಂಗಳೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣ

ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ. 

ತುಮಕೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು
ರಾಜ್ಯ

ತುಮಕೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.