Three students killed

ಬೆಂಗಳೂರು: ದೇವನಹಳ್ಳಿ ಬಳಿ ಭೀಕರ ಅಪಘಾತ; ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ವಿದ್ಯಾರ್ಥಿಗಳು ಸಾವು
ಮೃತರನ್ನು ಪಿಯುಸಿ ವಿದ್ಯಾರ್ಥಿಗಳಾದ ತೌಸೀಪ್, ಶ್ರೀನಿವಾಸ್ ಮತ್ತು ಮಣಿಕಂಠ ಎಂದು ಗುರುತಿಸಲಾಗಿದೆ.

ತಮಿಳುನಾಡು: ಶಾಲೆಯ ವಿಶ್ರಾಂತಿ ಕೊಠಡಿ ಗೋಡೆ ಕುಸಿತ; ಮೂವರು ವಿದ್ಯಾರ್ಥಿಗಳ ಸಾವು
ತಮಿಳುನಾಡಿನ ತಿರುನಲ್ವೇಲಿ ಬಳಿಯ ಶಾಫ್ಟರ್ ಹೈ ಸ್ಕೂಲಿನ ವಿಶ್ರಾಂತಿ ಕೊಠಡಿಯ ಗೋಡೆ ಕುಸಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

