ರಾಜ್ಯಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್: ನಿಯಮ ಮುರಿದರೆ ದಂಡ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ(Bengaluru-Mysuru expressway) ದ್ವಿಚಕ್ರ. ತ್ರಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬಹುದು. ಈ ನಿಯಮ ಇಂದು ಆಗಸ್ಟ್ 1ರಿಂದ ಜಾರಿಗೆ ಬರಲಿದೆ.