ಕಿಲ್ಲರ್ ಬಿಎಂಟಿಸಿ ಬಸ್ ಗೆ ಸೋಮವಾರ ಮೂವರು ಯುವಕರು ಬಲಿಯಾಗಿದ್ದು, ಬೈಕ್ ಗೆ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.