Thrissur

ತ್ರಿಶೂರ್‌: ಕಿಲೋಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತಿದ್ದ ವಾಹನ ಕಂಡು ದಂಗಾದ ಸುರೇಶ್ ಗೋಪಿ; ಕೂಡಲೇ ಎಲ್ಲಾ ಟೋಲ್ ಗೇಟ್ ತೆಗಿಸಿದ ಕೇಂದ್ರ ಸಚಿವ
ದೇಶ

ತ್ರಿಶೂರ್‌: ಕಿಲೋಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತಿದ್ದ ವಾಹನ ಕಂಡು ದಂಗಾದ ಸುರೇಶ್ ಗೋಪಿ; ಕೂಡಲೇ ಎಲ್ಲಾ ಟೋಲ್ ಗೇಟ್ ತೆಗಿಸಿದ ಕೇಂದ್ರ ಸಚಿವ

ಪೊಲೀಸರ ಪ್ರಕಾರ, ಗೋಪಿ ತ್ರಿಶೂರ್‌ನಿಂದ ಎರ್ನಾಕುಲಂ ಕಡೆಗೆ ಪ್ರಯಾಣಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾದ ಎರಡೂ ಬದಿಗಳಲ್ಲಿ ಎರಡು ಕಿಲೋಮೀಟರ್‌ಗಳಿಗಿಂತ ಹೆಚ್ಚು ಕಾಲ ವಾಹನಗಳು ಸರತಿ ಸಾಲಿನಲ್ಲಿ ನಿಂತಿರುವುದನ್ನು ನೋಡಿದರು.

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು
ದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

ಮೃತರನ್ನು ಚಾವಕ್ಕಾಡ್‌ನ ಎಡಕ್ಕಳಿಯೂರು ನಿವಾಸಿಗಳಾದ ಮುನೀರ್ (35), ಅವರ ಪತ್ನಿ ಸಫ್ನಾ (25) ಹಾಗೂ ಅವರ ಪುತ್ರ ಯಾಮಿಲ್ ಐಬಕ್ (3) ಎಂದು ಗುರುತಿಸಲಾಗಿದೆ.

ಬೆಚ್ಚಿಬೀಳಿಸುವ ಅಪಘಾತ: ಪಿಕಪ್ ವ್ಯಾನ್‌ನಿಂದ ಕಬ್ಬಿಣದ ಸರಳುಗಳು ಬಿದ್ದು ಬೈಕ್ ಸವಾರ ಸಾವು! Video
ದೇಶ

ಬೆಚ್ಚಿಬೀಳಿಸುವ ಅಪಘಾತ: ಪಿಕಪ್ ವ್ಯಾನ್‌ನಿಂದ ಕಬ್ಬಿಣದ ಸರಳುಗಳು ಬಿದ್ದು ಬೈಕ್ ಸವಾರ ಸಾವು! Video

ಮೃತರನ್ನು ಶೆರಿನ್ ಜಾನ್ ಎಂದು ಗುರುತಿಸಲಾಗಿದ್ದು, ತ್ರಿಶೂರ್‌ನ ಕುಟ್ಟನೆಲ್ಲೂರು ಪ್ರದೇಶದ HiLITE ಮಾಲ್ ಸಮೀಪ ಬೆಳಗ್ಗೆ 10.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಅಂತ್ಯದ ಹಾದಿಯಲ್ಲಿ 'ಫ್ಯಾಸಿಸ್ಟ್ ಆಳ್ವಿಕೆ': ಮೊದಲ ಬಾರಿಗೆ ಮೋದಿ ಅಹಂಕಾರಕ್ಕೆ ಪೆಟ್ಟು, ಯುವ ಜನತೆ ರಾಜಕೀಯ ಅರಿವು ಬೆಳೆಸಿಕೊಳ್ಳಿ- ನಟ ಪ್ರಕಾಶ್ ರಾಜ್ ಕರೆ!
ದೇಶ

ಅಂತ್ಯದ ಹಾದಿಯಲ್ಲಿ 'ಫ್ಯಾಸಿಸ್ಟ್ ಆಳ್ವಿಕೆ': ಮೊದಲ ಬಾರಿಗೆ ಮೋದಿ ಅಹಂಕಾರಕ್ಕೆ ಪೆಟ್ಟು, ಯುವ ಜನತೆ ರಾಜಕೀಯ ಅರಿವು ಬೆಳೆಸಿಕೊಳ್ಳಿ- ನಟ ಪ್ರಕಾಶ್ ರಾಜ್ ಕರೆ!

ನಾವು ಯಾವುದಕ್ಕೂ ಹೆದರುವುದಿಲ್ಲ ಮತ್ತು ಸರ್ಕಾರದ "ರಾಜಕೀಯ" ತಂತ್ರಗಳು ನಮಗೆ ತಿಳಿದಿವೆ ಎಂದು ಯುವಜನರು ಸರ್ಕಾರಕ್ಕೆ ತಿಳಿಸಿದ್ದಾರೆ. ಮೊದಲ ಬಾರಿಗೆ ನಾಗರಿಕರು ಮತ್ತು ಯುವಜನರು, 'ನಾವು ನಿಮಗೆ ಹೆದರುವುದಿಲ್ಲ' ಎಂದು ಹೇಳಿದ್ದಾರೆ.

ಅನಾರೋಗ್ಯ ಪೀಡಿತ ಪ್ರಯಾಣಿಕರಿಗೆ ಸೀಟು ನಿರಾಕರಣೆ:  KSRTC ಬಸ್‌ಗೆ 30,000 ರೂ ದಂಡ!
ದೇಶ

ಅನಾರೋಗ್ಯ ಪೀಡಿತ ಪ್ರಯಾಣಿಕರಿಗೆ ಸೀಟು ನಿರಾಕರಣೆ: KSRTC ಬಸ್‌ಗೆ 30,000 ರೂ ದಂಡ!

ಕೇರಳದ ತ್ರಿಶೂರ್‌ನ ಅಂಬಲ್ಲೂರಿನಿಂದ ಮಲಪ್ಪುರಂನ ಕೊಲಪ್ಪುರಂಗೆ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಹತ್ತಿದ್ದ ತೋಟಶೇರಿಯಾರ ಮೂಲದ ವ್ಯಕ್ತಿ ಸಲ್ಲಿಸಿದ ದೂರಿನ ಮೇರೆಗೆ ಜಿಲ್ಲಾ ಗ್ರಾಹಕ ಆಯೋಗ ಈ ಕ್ರಮ ಕೈಗೊಳ್ಳಲಾಗಿದೆ.

ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು
ದೇಶ

ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು

ಈ ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಹತ್ತಿರದ ಅನೇಕ ನಿವಾಸಿಗಳು ಆರಂಭದಲ್ಲಿ ಇದನ್ನು ಭೂಕಂಪ ಎಂದು ತಪ್ಪಾಗಿ ಭಾವಿಸಿದ್ದರು.

ಭೀಕರ ಅಗ್ನಿಅವಘಡ: ರೈಲು ನಿಲ್ದಾಣದ ಪಾರ್ಕಿಂಗ್ ನಲ್ಲಿದ್ದ 500 ದ್ವಿಚಕ್ರವಾಹನ ಸುಟ್ಟು ಭಸ್ಮ! Video
ದೇಶ

ಭೀಕರ ಅಗ್ನಿಅವಘಡ: ರೈಲು ನಿಲ್ದಾಣದ ಪಾರ್ಕಿಂಗ್ ನಲ್ಲಿದ್ದ 500 ದ್ವಿಚಕ್ರವಾಹನ ಸುಟ್ಟು ಭಸ್ಮ! Video

ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿಯ ನಂತರ ಸುಮಾರು 500 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು!
ದೇಶ

ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು!

ಮತ್ತತ್ತೂರಿನ 24 ವಾರ್ಡ್‌ಗಳಲ್ಲಿ, ಯುಡಿಎಫ್ ಎಂಟು, ಎಲ್‌ಡಿಎಫ್ 10 ಮತ್ತು ಎನ್‌ಡಿಎ ನಾಲ್ಕು ವಾರ್ಡ್‌ಗಳನ್ನು ಗೆದ್ದುಕೊಂಡಿತು.

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ
ದೇಶ

ತಮಿಳುನಾಡು: ತ್ರಿಶೂರ್ ನಲ್ಲಿ ATM ದರೋಡೆ, ಪೊಲೀಸರ ಗುಂಡೇಟಿಗೆ ಓರ್ವ ಸಾವು, ಆರು ಮಂದಿ ಬಂಧನ

ದರೋಡೆಕೋರರ ಗ್ಯಾಂಗ್ ತ್ರಿಶೂರ್ ಜಿಲ್ಲೆಯಲ್ಲಿ ಎಟಿಎಂ ದರೋಡೆ ಮಾಡಿ, ನಗದು ಮತ್ತು ಆಯುಧಗಳೊಂದಿಗೆ ಕಂಟೈನರ್ ಲಾರಿಯೊಂದರಲ್ಲಿ ಪರಾರಿಯಾಗುತಿತ್ತು. ಈ ಖದೀಮರ ತಂಡವನ್ನು ಬೆನ್ನಟ್ಟಿದ್ದ ಪೊಲೀಸರು, ವಾಹನ ನಿಲ್ಲಿಸುವಂತೆ ಹೇಳಿದರೂ ಅದನ್ನು ನಿರಾಕರಿಸಿ ವೇಗವಾಗಿ ಹೋಗುತ್ತಿದ್ದಾಗ ಗುಂಡು ಹಾರಿಸಿದ್ದಾರೆ.