Thrissur

ಕೇರಳ: ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿ ಸಾವು, 20 ಮಂದಿ ಕ್ವಾರಂಟೈನ್
ಮಂಕಿಪಾಕ್ಸ್ ರೋಗ ಲಕ್ಷಣದ ವ್ಯಕ್ತಿಯೊಬ್ಬರು ಸಾವನಪ್ಪಿದ್ದ ನಂತರ ಕೇರಳದ ತ್ರಿಶೂರ್ ನಲ್ಲಿ 20 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಕೇರಳ: ಬಿಎಂಡಬ್ಲ್ಯೂ- ಥಾರ್ ವಾಹನಗಳ ಮಧ್ಯೆ ರೇಸ್ ಅಪಘಾತದಲ್ಲಿ ಅಂತ್ಯ; ಅಮಾಯಕ ವೃದ್ಧ ಬಲಿ
ಮಹಿಂದ್ರಾ ಥಾರ್ ಮತ್ತು ಬಿಎಂಡಬ್ಲ್ಯೂ ಕಾರುಗಳ ನಡುವಿನ ರಸ್ತೆ ರೇಸ್ ವೇಳೆ ಅಪಘಾತ ಸಂಭವಿಸಿದ್ದು, ಥಾರ್ ಕಾರು ರಸ್ತೆ ಬದಿಯ ವ್ಯಕ್ತಿಯೊಬ್ಬರಿಗೆ ಢಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೇರಳ: ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದರೂ 39 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢ!
ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಪೂರ್ಣ ಪ್ರಮಾಣದ ಲಸಿಕೆ ಹಾಕಿಸಿಕೊಂಡಿದ್ದ 39 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಿವಿಂಗ್ ರಿಲೇಷನ್‍ಶಿಪ್: ದಂತವೈದ್ಯೆಯ ಹೊಟ್ಟೆ ಬಗೆದು ಬರ್ಬರ ಹತ್ಯೆ, ಆರೋಪಿ ಬಂಧನ!
ದಂತವೈದ್ಯೆಯ ಜೊತೆ ಎರಡು ವರ್ಷಗಳಿಂದ ಲಿವ್ ಇನ್ ಪಾರ್ಟ್ನರ್ ನಲ್ಲಿದ್ದ ವ್ಯಕ್ತಿಯೇ ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ.

ಕೇರಳದ ದೇವಾಲಯದಲ್ಲಿ ಬ್ರಾಹ್ಮಣರಿಗೆ ಪ್ರತ್ಯೇಕ ಶೌಚಾಲಯ!
ಕೇರಳದ ಸ್ಥಳೀಯ ದೇವಾಲಯವೊಂದರ ಹೊರ ಆವರಣದಲ್ಲಿದ್ದ 'ಬ್ರಾಹ್ಮಣರಿಗೆ ಮಾತ್ರ ಶೌಚಾಲಯದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ

ಕೇರಳ: ತ್ರಿಶೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ
ಭಾರತೀಯ ಜನತಾ ಪಕ್ಷದ ಯುವ ಕಾರ್ಯಕರ್ತನೊಬ್ಬನನ್ನು ಕಳೆದ ರಾತ್ರಿ ಚಾಕುವಿನಿಂದ...

ಕೇರಳದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ: ಆಸ್ಪತ್ರೆಯಲ್ಲಿ ಚಿಕಿತ್ಸೆ
ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿ ಮುಂದುವರೆದಿದ್ದು, ಅ.21 ರಂದು ತ್ರಿಶೂರಿನಲ್ಲಿ ಓರ್ವ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿದೆ.

ಸೆಕ್ಯೂರಿಟಿ ಗಾರ್ಡ್ ಚಂದ್ರಬೋಸ್ ಹತ್ಯೆ: ಉದ್ಯಮಿ ಮೊಹಮ್ಮದ್ ನಿಶಾಂ ತಪ್ಪಿತಸ್ಥ
ಕಳೆದ ಜನವರಿ 29ರಂದು ಗೇಟ್ ತೆಗೆಯಲು ತಡಮಾಡಿದ ಕಾವಲುಗಾರ ಚಂದ್ರಬೋಸ್ ನನ್ನು ತನ್ನ ಹಮ್ಮರ್ ಕಾರು ಗುದ್ದಿಸಿ ಸಾಯಿಸಿದ ಉದ್ಯಮಿ ಮೊಹಮ್ಮದ್...

ಮೋದಿ ಭಾಷಣ ತರ್ಜುಮೆ ಮಾಡಲು ಎಡವಿದ ಸುರೇಂದ್ರನ್
ಪ್ರಧಾನಿ ಮೋದಿಯವರು ಹಿಂದಿಯಲ್ಲಿ ಭಾಷಣ ಮಾಡುತ್ತಿದ್ದರೆ ಇನ್ನೊಂದು ತುದಿಯಲ್ಲಿ ಸುರೇಂದ್ರನ್ ಆ ಭಾಷಣವನ್ನು ಮಲಯಾಳಂಗೆ ತರ್ಜುಮೆ ಮಾಡುತ್ತಿದ್ದರು. ಆದರೆ ಮೋದಿಯವರು ಹೇಳಿದ...

