ರಾಜ್ಯಬೆಂಗಳೂರಿನಲ್ಲಿ ವ್ಹೀಲಿಂಗ್ ಹುಚ್ಚಾಟ: ಎರಡು ಸ್ಕೂಟರ್ ಗಳನ್ನು ಫ್ಲೈ ಓವರ್ನಿಂದ ಕೆಳಗೆಸೆದ ದಾರಿಹೋಕರರು!
ಅನೇಕ ನೆಟಿಜನ್ಗಳು ದಾರಿಹೋಕರರ ಕ್ರಮವನ್ನು ಶ್ಲಾಘಿಸುತ್ತಿದ್ದಾರೆ ಮತ್ತು ಪೊಲೀಸರು ತಮ್ಮ ಅಂತಹ ಸ್ಟಂಟ್ಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.