Thug Life

46 ವರ್ಷಗಳ ನಂತರ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ರಜಿನಿಕಾಂತ್- ಕಮಲ್ ಹಾಸನ್; ದೃಢಪಡಿಸಿದ ಸೂಪರ್‌ಸ್ಟಾರ್!
ರಜಿನಿಕಾಂತ್ ಮುಂದಿನ 'ಜೈಲರ್ 2'ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಅವರ 2023ರ ಹಿಟ್ ಚಿತ್ರ 'ಜೈಲರ್'ನ ಮುಂದುವರಿದ ಭಾಗವಾಗಿದೆ.

Thug Life ವಿವಾದ: ತಾಯಿಗೆ ಬೈದರೆ ಸುಮ್ಮನಿರುತ್ತಾರಾ? ತಮಿಳು ಮಾಧ್ಯಮಗಳಿಗೆ ಕನ್ನಡದಲ್ಲಿಯೇ ಖಡಕ್ಕಾಗಿ ಹೇಳಿದ ಪ್ರೇಮ್!
ಈ ವೇಳೆ ನಟ ಕಮಲ್ ಹಾಸನ್ ಅವರ ವಿವಾದಾತ್ಮಕ ಹೇಳಿಕೆಯಿಂದ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದೇ ಇರುವ ತಮಿಳು ಮಾಧ್ಯಮಗಳ ಪ್ರಶ್ನೆಗೆ ಕನ್ನಡದಲ್ಲಿಯೇ ನಯವಾಗಿಯೇ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದರು.

'ಥಗ್ ಲೈಫ್' ವಿವಾದ: 'ಮಾತೃಭಾಷೆ-ಸ್ವಾಭಿಮಾನಕ್ಕೆ ಧಕ್ಕೆಯಾದಾಗ ನಾವು ವಿರೋಧಿಸುತ್ತೇವೆ'- ಧ್ರುವ ಸರ್ಜಾ
ಕಮಲ್ ಅವರ ಹೇಳಿಕೆ ಕನ್ನಡಿಗರ ಸ್ವಾಭಿಮಾನಕ್ಕೆ ನೋವುಂಟು ಮಾಡಿರುವುದರಿಂದ ಥಗ್ ಲೈಫ್ ಚಿತ್ರಕ್ಕೆ ವಿರೋಧ ಹುಟ್ಟಿಕೊಂಡಿತು.

News Headlines 19-06-25 | ವಸತಿ ಯೋಜನೆಯಲ್ಲೂ ಮುಸ್ಲಿಮರ ಮೀಸಲಾತಿ ಹೆಚ್ಚಳ; HDK ವಿರುದ್ಧದ ತನಿಖೆಗೆ SIT ರಚನೆ ಆದೇಶಕ್ಕೆ ಕೋರ್ಟ್ ತಡೆಯಾಜ್ಞೆ; ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ 5 ದಿನದ ಬಳಿಕ ಸಾವು!

Thug Life ಸಿನಿಮಾ ಬಿಡುಗಡೆಗೆ ಅಡ್ಡಿಪಡಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಚಿತ್ರ ಬಿಡುಗಡೆಗೆ ಬೆದರಿಕೆಯಾಗಿ ನಿಲ್ಲುವ ಯಾವುದೇ 'ವಿಭಜಕ ಶಕ್ತಿಗಳನ್ನು' ನಿಯಂತ್ರಿಸುವಂತೆ ಪೀಠವು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟರೂ ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆ ಆಗಲ್ಲ; ಯಾಕೆ ಗೊತ್ತಾ?
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿಕೊಂಡಿದೆ ಎಂಬ ನಟನ ಹೇಳಿಕೆಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಮಲ್ ಹಾಸನ್ ಅಭಿನಯದ ಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸಲಾಯಿತು.

'Thug Life ಸಿನಿಮಾ ಬಿಡುಗಡೆ ವಿರೋಧಿಸುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶ ಸ್ವೀಕರಿಸುತ್ತೇವೆ': ಕರವೇ ಪ್ರವೀಣ್ ಶೆಟ್ಟಿ; Video
ಹೈಕೋರ್ಟ್‌ನ ಸಲಹೆಯಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಪ್ರವೀಣ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

News Headlines 17-06-25 | ಕರ್ನಾಟಕದಲ್ಲಿ Thug Life ರಿಲೀಸ್‌ಗೆ ಸುಪ್ರೀಂ ಕೋರ್ಟ್ ಅಸ್ತು; ಡಿ.ಕೆ ಸುರೇಶ್‌ಗೆ ED ಸಮನ್ಸ್; RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ!
ಕಾಂಗ್ರೆಸ್ ವಿರುದ್ಧ BJP ಪ್ರತಿಭಟನೆ: ರಾಜೀನಾಮೆ ಆಗ್ರಹ


