Thug Life

Watch | Kamal Haasan ವಿರುದ್ಧ ಕೋರ್ಟ್ ಕೆಂಡಮಂಡಲ: Thug Life ಚಿತ್ರಕ್ಕಿಲ್ಲ ಬಿಡುಗಡೆ ಭಾಗ್ಯ; 59 ಕೆಜಿ ಚಿನ್ನಾಭರಣ ಲೂಟಿ; ಮಸೀದಿ ಆವರಣದಲ್ಲಿ ಬಾಲಕಿ ಮೇಲೆ ಅತ್ಯಾಚಾರ!

ಕ್ಷಮೆ ಕೇಳದೆ ಕಮಲ್ ಉದ್ಧಟತನ: ರಾಜ್ಯದಲ್ಲಿ ಜೂನ್ 5ಕ್ಕೆ ಬಿಡುಗಡೆ ಆಗಲ್ಲ Thug Life; ವಿಚಾರಣೆ ಜೂನ್ 10ಕ್ಕೆ ಮುಂದೂಡಿದ ಹೈಕೋರ್ಟ್!
ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು ಇದಕ್ಕೆ ಇದೀಗ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.

ಕಮಲ್ ಹಾಸನ್ ಕ್ಷಮೆ ಕೋರದ ಹೊರತು 'Thug Life' ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ: KFCC ಸ್ಪಷ್ಟನೆ
ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ' ಎಂದು ಕಮಲ್ ಹಾಸನ್ ಹೇಳಿದ್ದಾರೆ. ಆದರೆ, ಕ್ಷಮೆಯಾಚಿಸದಿದ್ದರೆ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ.

News Headlines 02-06-25 | ಕಮಲ್ ಹಾಸನ್ Thug life ಚಿತ್ರ ರಿಲೀಸ್‌ಗೆ ಬಿಡಲ್ಲ; BJP ಮುಖಂಡ ಅರುಣ್ ಪುತ್ತಿಲ ಗಡಿಪಾರು; Virat Kohli ಒಡೆತನದ ಪಬ್ ವಿರುದ್ಧ FIR!

Watch | ಕಮಲ್ ಹಾಸನ್ Thug life ಚಿತ್ರ ರಿಲೀಸ್‌ಗೆ ಬಿಡಲ್ಲ; BJP ಮುಖಂಡ ಅರುಣ್ ಪುತ್ತಿಲ ಗಡಿಪಾರು; ಹೇಮಾವತಿ ಲಿಂಕ್ ಕೆನಾಲ್ ಪ್ರತಿಭಟನೆ: 11 ಜನರ ವಿರುದ್ಧ ಎಫ್‌ಐಆರ್!

ರಾಜ್ಯದಲ್ಲಿ 'ಥಗ್ ಲೈಫ್' ಚಿತ್ರದ ಸುಗಮ ಪ್ರದರ್ಶನಕ್ಕೆ ಹೈಕೋರ್ಟ್ ಮೊರೆ ಹೋದ ಕಮಲ್ ಹಾಸನ್
ಚಿತ್ರದ ಸಹ-ನಿರ್ಮಾಪಕರಾದ ರಾಜ್‌ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್, ರಾಜ್ಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ಚಿತ್ರವನ್ನು ಪ್ರದರ್ಶಿಸಲು ಅವಕಾಶ ನೀಡುವಂತೆ ನಿರ್ದೇಶನ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

News headlines 29-05-2025 | ಬಂಟ್ವಾಳ: ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ; ಸಿಎಂ-ಡಿಸಿಎಂ ನಡುವೆ ವರ್ಗಾವಣೆ ಸಂಘರ್ಷ; ಕ್ಷಮೆ ಕೇಳದಿದ್ದರೆ Kamal Hassan ನಟನೆಯ Thug Life ಬಿಡುಗಡೆಗೆ ಅವಕಾಶ ಇಲ್ಲ- ಸಾರಾ ಗೋವಿಂದ್

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ 'ಥಗ್ ಲೈಫ್' ಸಿನಿಮಾ ರಿಲೀಸ್ ಗೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
ಕರ್ನಾಟಕ ಸಿನಿಮಾ ವಿತರಕ ಕಮಲಾಕರ್ ಅವರ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಥಾಮಸ್ ಡಿಸೋಜಾ, ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು.

'ಪ್ರೀತಿಯಿಂದ ಹೇಳಿದ್ದೇನೆ': ಕನ್ನಡ ಭಾಷೆ ಕುರಿತ ವಿವಾದಾತ್ಮಕ ಹೇಳಿಕೆ; ತೀವ್ರ ಟೀಕೆ ಬೆನ್ನಲ್ಲೇ ಕಮಲ್ ಹಾಸನ್ ಸ್ಪಷ್ಟನೆ! Video
"ನಾನು ಪ್ರೀತಿಯಿಂದ ಹೇಳಿದ್ದೇನೆ. ಬಹಳಷ್ಟು ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ನಾನು ಬೇರೆನೂ ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.

