ದೇಶರೈಲ್ವೆ ಉದ್ಯೋಗಕ್ಕಾಗಿ ಹೆಬ್ಬೆರಳಿನ ಚರ್ಮವನ್ನೇ ತೆಗೆದು ಸ್ನೇಹಿತನ ಕೈಗೆ ಹಾಕಿದ ಉದ್ಯೋಗಾಕಾಂಕ್ಷಿ; ಇಬ್ಬರ ಬಂಧನ
ಸರ್ಕಾರಿ ಉದ್ಯೋಗ ಅಂದ್ರೆ ಪ್ರತಿಯೊಬ್ಬರಿಗೂ ಇಷ್ಟವೇ. ಅದಕ್ಕಾಗಿ ನಾನಾ ಕಸರತ್ತು ಮಾಡುತ್ತಾರೆ. ಅದೇ ರೀತಿ ರೈಲ್ವೆ ಉದ್ಯೋಗ ಪಡೆಯಲು ಹಲವು ಬಾರಿ ಯತ್ನಿಸಿದ್ದ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ಹೆಬ್ಬೆರಳಿನ ಚರ್ಮವನ್ನು ಸ್ನೇಹಿತನ ಹೆಬ್ಬೆರಳಿಗೆ ಅಂಟಿಸಿ ಇದೀಗ ಪೇಚಿಗೆ ಸಿಲುಕಿದ್ದಾರೆ.