ರಾಜ್ಯKarnataka Rains: ಉತ್ತರ ಕರ್ನಾಟಕದಲ್ಲಿ 'ಭಾರಿ ಮಳೆ' ಮುನ್ಸೂಚನೆ; ಬೆಂಗಳೂರಿನ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು?
ಬಿರು ಬೇಸಿಗೆಯಿಂದ ಬಸವಳಿದಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಕೊನೆಗೂ ಸಿಹಿ ಸುದ್ದಿ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.