Thunderbolt

ಹೊಸಪೇಟೆ: ಸಿಡಿಲಿನ ಹೊಡೆತಕ್ಕೆ ಬಾಲಕ ಬಲಿ
ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾದೂರು ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ.

ಕೊರೋನದಿಂದ ನಲುಗಿರುವ ಕಲಬುರಗಿಯಲ್ಲಿ ಭಾರೀ ಮಳೆ, ಸಿಡಿಲಿಗೆ ಮೂವರು ಬಲಿ
ಕೊರೋನಾ ಮಹಾಮಾರಿಯಿಂದ ಕಲಬುರಗಿ ಜಿಲ್ಲೆ ನಲುಗಿದ್ದು ಇದೀಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ.

ಕಲಬುರಗಿ: ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ಸಾವು
ಭಾರಿ ಮಳೆಯ ಪರಿಣಾಮ ಸಿಡಿಲು ಬಡಿದು ಇಬ್ಬರೂ ಕುರಿಗಾಹಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಐನಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ.

ರಾಯಭಾಗ: ಸಿಡಿಲು ಬಡಿದು ತೆಂಗಿನ ಮರ ಭಸ್ಮ
ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರವು ದಗದಗ ಹೊತ್ತಿ ಉರಿದ ಘಟನೆ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ಸಿಡಿಲಿನ ಮುನ್ಸೂಚನೆ ನೀಡಬಲ್ಲ ಮೊಬೈಲ್ ಆ್ಯಪ್ ಬಿಡುಗಡೆ
ಮಳೆಗಾಲದಲ್ಲಿ ಸಿಡಿಲಿನ ಆರ್ಭಟ ಸಾಮಾನ್ಯವಾಗಿರುತ್ತದೆ. ಇತ್ತೀಚೆಗೆ ರಾಜ್ಯದಲ್ಲಿ ಸಿಡಿಲಿಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ.

ನಿಲ್ಲದ ಮಳೆ: ಸಿಡಿಲಿಗೆ ಮಹಿಳೆ ಬಲಿ
ಉತ್ತರ ಕರ್ನಾಟಕ, ಹಳೇ ಮೈಸೂರು ಭಾಗ ಹಾಗೂ ಮಲೆನಾಡು ಭಾಗದಲ್ಲಿ ಬೇಸಿಗೆ ಮಳೆ ಅಬ್ಬರ ಮುಂದುವರಿದಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ...

