Thunderstorm

ಪಶ್ಚಿಮ ಬಂಗಾಳ: ಸಿಡಿಲು ಬಡಿದು 7 ಮಂದಿ ಸಾವು
ದೇಶ

ಪಶ್ಚಿಮ ಬಂಗಾಳ: ಸಿಡಿಲು ಬಡಿದು 7 ಮಂದಿ ಸಾವು

ಮುಂಗಾರು ಮಳೆಯ ಜೊತೆಯ ಗುಡುಗು, ಸಿಡಿಲು ಮಿಂಚಿನ ಅಬ್ಬರ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ. ಪಶ್ಚಿಮ ಬಂಗಾಳ ರಾಜ್ಯದ ಮಾಲ್ಡಾ ಜಿಲ್ಲೆಯಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.

ದೇಶಾದ್ಯಾಂತ ಗುಡುಗು ಸಹಿತ ಅಕಾಲಿಕ ಮಳೆ; ಕೆಲವೆಡೆ ಜನಜೀವನ ಅಸ್ತವ್ಯಸ್ತ
ದೇಶ

ದೇಶಾದ್ಯಾಂತ ಗುಡುಗು ಸಹಿತ ಅಕಾಲಿಕ ಮಳೆ; ಕೆಲವೆಡೆ ಜನಜೀವನ ಅಸ್ತವ್ಯಸ್ತ

ಕಳೆದ ಕೆಲವು ದಿನಗಳಿಂದ ಭಾರತದ ಹಲವಾರು ರಾಜ್ಯಗಳು ಅಕಾಲಿಕ ಮಳೆಗೆ ಸಾಕ್ಷಿಯಾಗುತ್ತಿವೆ. ಅನೇಕ ರಾಜ್ಯಗಳಲ್ಲಿ ಮಳೆ ಸಂಬಂಧಿತ ದುರ್ಘಟನೆಗಳು ಮತ್ತು ಬೆಳೆ ಹಾನಿಯಿಂದಾಗಿ ಸಾವು ಸಂಭವಿಸಿವೆ.

ಸಿಡಿಲು ಬಡಿದು ವಿಶ್ವ ಪರಂಪರೆ ತಾಣ ತಾಜ್ ಮಹಲ್ ಗೆ ಹಾನಿ
ದೇಶ

ಸಿಡಿಲು ಬಡಿದು ವಿಶ್ವ ಪರಂಪರೆ ತಾಣ ತಾಜ್ ಮಹಲ್ ಗೆ ಹಾನಿ

ಸಿಡಿಲು ತಾಗಿ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.ತಾಜ್ ಮಹಲ್ ನ ಮುಖ್ಯ ಸಮಾಧಿ ಮತ್ತು ಕೆಂಪು ಮರಳುಗಲ್ಲಿನ ಅಮೃತಶಿಲೆ ರೇಲಿಂಗ್ ಗೆ ಸಿಡಿಲು ಬಡಿದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ
ದೇಶ

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ

ಮೇ 29 ಮತ್ತು 30ರಂದು ಉತ್ತರ ಭಾರತದಲ್ಲಿ ತೀವ್ರ ಮಟ್ಟದ ಬಿಸಿ ಗಾಳಿ ತಗ್ಗಲಿದ್ದು, ಅನೇಕ ಕಡೆಗಳಲ್ಲಿ ಧೂಳು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

ಬಿರುಗಾಳಿಗೆ ತೀವ್ರವಾಗಿ ಅಲುಗಾಡಿದ ಏರ್ ಇಂಡಿಯಾ ವಿಮಾನಗಳು, ಭೀತಿಗೊಳಗಾದ ಪ್ರಯಾಣಿಕರು
ದೇಶ

ಬಿರುಗಾಳಿಗೆ ತೀವ್ರವಾಗಿ ಅಲುಗಾಡಿದ ಏರ್ ಇಂಡಿಯಾ ವಿಮಾನಗಳು, ಭೀತಿಗೊಳಗಾದ ಪ್ರಯಾಣಿಕರು

ಬಿರುಗಾಳಿ ಪರಿಣಾಮ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತೀವ್ರವಾಗಿ ಅಲುಗಾಡಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದ ಘಟನೆ ಭಾನುವಾರ ನಡೆದಿದೆ.

ನಾಳೆ ಕರ್ನಾಟಕ, ತಮಿಳು ನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ದೇಶ

ನಾಳೆ ಕರ್ನಾಟಕ, ತಮಿಳು ನಾಡಿನಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ತಮಿಳು ನಾಡಿನ ಹಲವೆಡೆಗಳಲ್ಲಿ ನಾಳೆ ಗುಡುಗು-ಮಿಂಚಿನಿಂದ ...

ಉತ್ತರ ಪ್ರದೇಶದಲ್ಲಿ  ಚಂಡಮಾರುತಕ್ಕೆ  17 ಮಂದಿ ಬಲಿ,  9 ಗಾಯ
ದೇಶ

ಉತ್ತರ ಪ್ರದೇಶದಲ್ಲಿ ಚಂಡಮಾರುತಕ್ಕೆ 17 ಮಂದಿ ಬಲಿ, 9 ಗಾಯ

ಉತ್ತರ ಪ್ರದೇಶದ ವಿವಿಧ ಕಡೆಗಳಲ್ಲಿ ಚಂಡಮಾರುತದ ಅಬ್ಬರ ಜೋರಾಗಿದ್ದು, ಈವರೆಗೂ 15 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಚಂಡಮಾರುತಕ್ಕೆ ಐವರ ಬಲಿ
ದೇಶ

ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಚಂಡಮಾರುತಕ್ಕೆ ಐವರ ಬಲಿ

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬೀಸುತ್ತಿರುವ ಚಂಡ ಮಾರುತಕ್ಕೆ ಸುಮಾರು ಐದು ಮಂದಿ ಬಲಿಯಾಗಿದ್ದು , ಆರು ಮಂದಿ ಗಾಯಗೊಂಡಿದ್ದಾರೆ....

ಬಿರುಗಾಳಿ, ಸಿಡಿಲಿಗೆ ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ 34 ಬಲಿ
ದೇಶ

ಬಿರುಗಾಳಿ, ಸಿಡಿಲಿಗೆ ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ 34 ಬಲಿ

ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ ಬಿರುಗಾಳಿ, ಸಿಡಿಲಿಗೆ ಒಟ್ಟಾರೆ 30 ಜನರು ಬಲಿಯಾಗಿದ್ದಾರೆ.