ದೇಶನೆಹರು, ವಾಜಪೇಯಿಯವರ ಮೂರ್ಖತನದಿಂದ ಭಾರತೀಯರು ಟಿಬೆಟ್, ತೈವಾನ್ ಅನ್ನು ಚೀನಾಕ್ಕೆ ಬಿಟ್ಟುಕೊಟ್ಟರು: ಸುಬ್ರಮಣಿಯನ್ ಸ್ವಾಮಿ
ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಮೂರ್ಖತನದಿಂದಾಗಿ ಭಾರತೀಯರು ಟಿಬೆಟ್ ಮತ್ತು ತೈವಾನ್ ಅನ್ನು ಚೀನಾದ ಭಾಗವೆಂದು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬುಧವಾರ ಟೀಕಿಸಿದ್ದಾರೆ.