ರಾಜ್ಯಬೆಂಗಳೂರು: ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ, ನಿಂದನೆ ಆರೋಪದ ಮೇಲೆ ಹಿರಿಯ ಟಿಕೆಟ್ ಪರೀಕ್ಷಕ ಅಮಾನತು
ನಿನ್ನೆ ಸಂಜೆ ಮದ್ಯದ ಅಮಲಿನಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರು ರೈಲ್ವೆ ವಿಭಾಗದ ಹಿರಿಯ ಟಿಕೆಟ್ ಪರೀಕ್ಷಕನನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.