Ticket fight

ಟಿಕೆಟ್ ವಿಚಾರದಲ್ಲಿ ಬಂಡಾಯ: ಕೋಲಾರ ಭಾಗದ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ, ಡಿಸಿಎಂ ಸಂಧಾನ ಸಭೆ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂಧಾನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಚಿವ ಡಾ.ಎಂ. ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೊತ್ತನೂರು ಮಂಜುನಾಥ್ ಮತ್ತಿತರ ನಾಯಕರು ಪಾಲ್ಗೊಂಡರು.

ದೇವೇಗೌಡರಿಗೆ ಕಡಿಮೆಯಾಯ್ತು ಮೊಣಕಾಲು ನೋವು, ಹೆಚ್ಚುತ್ತಿದೆ ಹಾಸನ ಟಿಕೆಟ್ ಕಾವು: ಸ್ವರೂಪ್- ಭವಾನಿ, ಯಾರಿಗೆ ಬೆಲ್ಲ, ಯಾರಿಗೆ ಬೇವು?
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಣಿಪಾಲ ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತವರು ಜಿಲ್ಲೆ ಹಾಸನದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.

ಭವಾನಿ ಅಕ್ಕ ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ಬಿಜೆಪಿ ಸಿದ್ಧ- ಸಿ.ಟಿ ರವಿ: ದೇಶ ಒಡೆದಷ್ಟು ಸುಲಭವಲ್ಲ ದೇವೇಗೌಡರ ಮನೆ ಒಡೆಯುವುದು: ಎಚ್ ಡಿಕೆ
ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಹಾಲಿ ಶಾಸಕರು-ಆಕಾಂಕ್ಷಿಗಳ ಟಿಕೆಟ್ ಫೈಟ್; ಕಾಂಗ್ರೆಸ್ ಗೆ ನುಂಗಲಾಗದ ಬಿಸಿತುಪ್ಪ!
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಆರಂಭವಾಗಿದ್ದು, ನಾಯಕರಿಗೆ ಅಭ್ಯರ್ಥಿಗಳ ಆಯ್ಕೆ ತಲೆ ನೋವಾಗಿ ಪರಿಣಮಿಸಿದೆ.

