ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಟಿಕೆಟ್ ದರದಲ್ಲಿ ಶೇ.5ರಿಂದ ಶೇ.15ರಷ್ಟು ಟಿಕೆಟ್ ದರ ರಿಯಾಯಿತಿ ಘೋಷಣೆ ಮಾಡಿದೆ.