ರಾಜಕೀಯಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ: ಎಂ.ಪಿ.ಕುಮಾರಸ್ವಾಮಿ
ಬಿಜೆಪಿ ಪಕ್ಷದಲ್ಲಿ ನನ್ನನ್ನು ಹುಚ್ಚು ನಾಯಿ ಓಡಿಸಿದ ರೀತಿ ಪಕ್ಷದಿಂದ ಓಡಿಸಿದ್ದಾರೆ. ಇದಕ್ಕೆಲ್ಲಾ ಸಿಟಿ ರವಿ ಹಾಗೂ ಪ್ರಾಣೇಶ್ ಕಾರಣ. ಪಕ್ಷದಲ್ಲಿ ನನ್ನನ್ನು ಹೀನಾಯವಾಗಿ ನಡೆಸಿಕೊಂಡಿದ್ದಾರೆಂದು ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.