ದೇಶIndia vs South Africa: ಬಿಸಿಸಿಐಗೆ ನೋಟಿಸ್ ಕೊಟ್ಟ ಕೋಲ್ಕತ್ತಾ ಪೊಲೀಸರು; ಯಾಕೆ ಗೊತ್ತಾ?
ಈಡನ್ ಗಾರ್ಡನ್ಸ್ನಲ್ಲಿ ಭಾನುವಾರ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯದ ಟಿಕೆಟ್ಗಳನ್ನು ಬ್ಲಾಕ್ ಮಾರ್ಕೆಟಿಂಗ್ ಮಾಡಿದ ಆರೋಪದ ನಡುವೆ, ಕೋಲ್ಕತ್ತಾ ಪೊಲೀಸರು ಪಂದ್ಯದ ಟಿಕೆಟ್ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾ