ticket

ಬೆಂಗಳೂರು: ಜೂನ್ 25 ರಿಂದ UPI ಮೂಲಕ KSRTC ಟಿಕೆಟ್ ಖರೀದಿಗೆ ಅವಕಾಶ!
ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, UPI ಮೂಲಕ ಪಾವತಿ ಮಾಡಿ ಟಿಕೆಟ್ ಖರೀದಿ ಮಾಡುವ ಅವಕಾಶ ಒದಗಿಸಲು ಮುಂದಾಗಿದೆ.

ಕೊನೆಗೂ ಬಾರದ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಕಾದು ಸುಸ್ತಾದ SIT ಅಧಿಕಾರಿಗಳು
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಶ್ಲೀಲ ವಿಡಿಯೊ ಪ್ರಕರಣದ ಆರೋಪ ಹೊತ್ತು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬಂದಿಲ್ಲ. ನಿನ್ನೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ಬುಕ್ ಮಾಡಿ ಮಧ್ಯರಾತ್ರಿ ವಿಮಾನವೇರಿ ಬೆಂಗಳೂರಿಗೆ ಬರಬೇಕಾಗಿತ್ತು.

ಚಲಿಸುತ್ತಿದ್ದ ರೈಲಿನಿಂದ ತಳ್ಳಿ TTE ವಿನೋದ್ ಸಾವು: ಸುರಕ್ಷತೆ ಬಗ್ಗೆ ನೈರುತ್ಯ ರೈಲ್ವೆ ಟಿಕೆಟ್ ತಪಾಸಣೆ ಸಿಬ್ಬಂದಿ ಆತಂಕ!
ಕಳೆದ ಸೋಮವಾರ ಏಪ್ರಿಲ್ 1 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಿಂದ ಗುವಾಹಟಿಗೆ ಪ್ರಯಾಣಿಸುತ್ತಿದ್ದ ನ್ಯೂ ಟಿನ್‌ಸುಕಿಯಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರು ವಿಭಾಗದ ಕೃಷ್ಣರಾಜಪುರಂ ಹತ್ತಿರ ಪ್ರಯಾಣಿಸುತ್ತಿದ್ದಾಗ ಘಟನೆಯೊಂದು ನಡೆದಿತ್ತು.

ಲೋಕಸಭಾ ಚುನಾವಣೆ: ಟಿಕೆಟ್ ನೀಡದ ಕಾಂಗ್ರೆಸ್, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ವೀಣಾ ಕಾಶಪ್ಪನವರ್ ನಿರ್ಧಾರ!
ಸಂಯುಕ್ತಾ ಪಾಟೀಲ್‌ಗೆ ಕಾಂಗ್ರೆಸ್ ಲೋಕಸಭಾ ಟಿಕೆಟ್ ಸಿಕ್ಕ ಬೆನ್ನಲ್ಲೇ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ನಿರಾಕರಿಸಿದ್ದಕ್ಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಜಿಪಂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಕೋಲಾರ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟು: ಅಳಿಯನಿಗೆ ಟಿಕೆಟ್ ಕೊಡುವಂತೆ ಮುನಿಯಪ್ಪ ಪಟ್ಟು; ರಮೇಶ್ ಕುಮಾರ್ ಬಣದ ವಿರೋಧ!
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಇನ್ನು ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಾಕಿ ಇದೆ.

ಕಮಲ ಕಲಿಗಳಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವು: ಕಟೀಲ್ ಬಗ್ಗೆ ದೆಹಲಿ ನಾಯಕರಿಗಿಲ್ಲ ಒಲವು; ಹಲವು ಪ್ರಭಾವಿಗಳಿಗೆ ಟಿಕೆಟ್ ಮಿಸ್!
ಕರ್ನಾಟಕದ ಕೆಲವು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಕೆಲವು ಅಭ್ಯರ್ಥಿಗಳಿಗೆ ಪ್ರಬಲ ಬೆಂಬಲ ಮತ್ತು ವಿರೋಧ ಎರಡೂ ಇರುವುದರಿಂದ ಪಕ್ಷದ ನಾಯಕರು ಇಕ್ಕಟ್ಟಿಗೆ ಸಿಲುಕಿದ್ದಾರೆ

ನಾನು ಎಚ್ಚರಿಕೆ ಕೊಡ್ತಿಲ್ಲ, ಡಿಮ್ಯಾಂಡ್ ಮಾಡ್ತಿದ್ದೇನೆ; ತ್ಯಾಗ ಮಾಡಿ ಬಂದಿದ್ದೇನೆ, ಟಿಕೆಟ್ ನನಗೇ ಕೊಡ್ಬೇಕು: ಬಿ.ಸಿ ಪಾಟೀಲ್
ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ ಗೊತ್ತಿಲ್ಲ.

ಮಂಡ್ಯ ಲೋಕಸಭಾ ಕ್ಷೇತ್ರ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಗ್ನಿಪರೀಕ್ಷೆ!
ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸದಲ್ಲಿದ್ದು, ಮೈತ್ರಿಯಲ್ಲಿ ಇನ್ನೂ ಒಂದು ಕ್ಷೇತ್ರದಿಂದ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದೆ.

ಮಂಡ್ಯ-ಹಾಸನ ಟಿಕೆಟ್ ಹಂಚಿಕೆ ಕಗ್ಗಂಟು: ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ದೌಡು
ಇಂದು ಅಮಿತ್ ಶಾ ಭೇಟಿ, ಮೈತ್ರಿ ಅಭ್ಯರ್ಥಿಗಳ ಆಯ್ಕೆ ಗೊಂದಲಕ್ಕೆ ಇಂದೇ ಬೀಳುತ್ತಾ ತೆರೆ?

