Tickets

ಬಿಜೆಪಿ ಒಳಜಗಳದ ಲಾಭ ಪಡೆಯಲು ಕಾಂಗ್ರೆಸ್ ಯತ್ನ: ಬೆಂಗಳೂರು ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ಗೆ ಒತ್ತಡ!
ಬಿಜೆಪಿ ನಾಯಕರ ಒಳಜಗಳ ಹಾಗೂ ಭಿನ್ನಾಭಿಪ್ರಾಯದ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಬೇಕೆಂದು ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಕಲಬುರಗಿ: ಅಫಜಲಪುರದಲ್ಲಿ ಟಿಕೆಟ್‌ಗಾಗಿ ಗುತ್ತೇದಾರ್ ಸಹೋದರರ ಪೈಪೋಟಿ!
ಅಫಜಲಪುರ ತಾಲೂಕಿನ ಬಿಜೆಪಿ ಮುಖಂಡರ ನಡುವೆ ಬಿರುಕು ಕಾಣಿಸಿಕೊಂಡಿದೆ. ನಿತಿನ್ ಗುತ್ತೇದಾರ್ ಮತ್ತು ಸತೀಶ್ ಗುತ್ತೇದಾರ್ ನೇತೃತ್ವದ ಬಿಜೆಪಿ ಬಣ, ಅವರ ಹಿರಿಯ ಸಹೋದರ ಮತ್ತು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ.

ವಿಧಾನಸಭೆ ಚುನಾವಣೆ: ಟಿಕೆಟ್‌ಗಾಗಿ ಲಿಂಗಾಯತ ಮುಖಂಡರಿಂದ ಕಾಂಗ್ರೆಸ್ ವರಿಷ್ಠರ ಭೇಟಿ!
ಬಿಜೆಪಿಯ ನಾಯಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಇನ್ನು ಮುಂದೆ ರಾಜಕೀಯದಲ್ಲಿ ಮುಂಚೂಣಿಯಲ್ಲಿಲ್ಲದ ಕಾರಣ, ಕಾಂಗ್ರೆಸ್‌ನ ಸಮುದಾಯದ ಮುಖಂಡರು ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತು ತಮ್ಮ ನಾಯಕರೊಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದು-ಡಿಕೆಶಿ ಬಣ ಬಡಿದಾಟ: 'ಪ್ರಜಾಧ್ವನಿ' ಯಾತ್ರೆ ನಂತರ ಕಾಂಗ್ರೆಸ್‌ಗೆ ಸಂಕಷ್ಟ; ಟಿಕೆಟ್ ಸಿಗದಿದ್ದರೆ ಆಕಾಂಕ್ಷಿಗಳ ಬಂಡಾಯ ಖಚಿತ!
ಜನವರಿ 29 ರಂದು ತನ್ನ ‘ಪ್ರಜಾಧ್ವನಿ’ ಬಸ್ ಯಾತ್ರೆಯ ಮೊದಲ ಹಂತದ ಮುಕ್ತಾಯದ ನಂತರ ಫೆಬ್ರವರಿ ಎರಡನೇ ವಾರದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ

ಕಾಂಗ್ರೆಸ್ ಧಮ್ ಎಂದರೆ ಭ್ರಷ್ಟಾಚಾರ, ಕಾಂಗ್ರೆಸ್ ತಾಕತ್ತು ಎಂದರೆ ನಕಲಿ ಗಾಂಧಿ ಕುಟುಂಬ!
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ದೇಶದ ಹಿತ ಕಾಯದೇ, ನಕಲಿ ಗಾಂಧಿ ಕುಟುಂಬದ ಹಿತ ಕಾಯುವುದರಲ್ಲಿ ಸಮಯ ಕಳೆಯುತ್ತಿತ್ತು.

ಸಾಮಾನ್ಯ ಕಾರ್ಯಕರ್ತರು ಪೋಸ್ಟರ್ ಅಂಟಿಸಲು ಮಾತ್ರವೇ? ಹೆಚ್ಚಿನ ದುಡ್ಡು ಕೊಡುವವರಿಗೆ ಬ್ಲಾಕ್‌ನಲ್ಲಿ ಟಿಕೆಟ್ ಮಾರಿಕೊಳ್ಳುವರೇ?
ಕಾಂಗ್ರೆಸ್ ಅಭ್ಯರ್ಥಿಯಾಗಲು ಅಧಿಕೃತ ಟಿಕೆಟ್ ಹರಾಜಿಗಿಟ್ಟಿರುವ ಕೆಪಿಸಿಸಿ ಅಧ್ಯಕ್ಷರು, ಟಿಕೆಟ್ ಗಾಗಿಯೇ ಲಕ್ಷಾಂತರ ಕಟ್ಟಿಸಿಕೊಳ್ಳುವ ಮೂಲಕ ಸ್ಥಿತಿವಂತರಿಗೆ ಮಾತ್ರ ಟಿಕೆಟ್ ಎನ್ನುವ ನಿಯಮ ಜಾರಿಗೆ ತಂದಂತಿದೆ.

ನಾಯಿಗೆ ಹಾಫ್ ಟಿಕೆಟ್: ಲಗೇಜ್ 30 ಕೆಜಿ ಮೀರಿದರೆ ಚಾರ್ಜ್; ಕೆಎಸ್ ಆರ್ ಟಿಸಿ ಹೊಸ ರೂಲ್ಸ್!
ಹಾಗೆಯೇ ಬಸ್‌ನಲ್ಲಿ ಯದ್ವಾತದ್ವಾ ಲಗೇಜ್ ಸಾಗಾಣಿಕೆಗೆ ಬ್ರೇಕ್ ಹಾಕಲಾಗಿದೆ. ಪ್ರತಿ ಪ್ರಯಾಣಿಕರ 30 ಕೆಜಿ ಲಗೇಜ್ ಕೊಂಡೊಯ್ಯಲು ಅವಕಾಶವಿದ್ದು, 30 ಕೆಜಿಗಿಂತ ಹೆಚ್ಚು ಸಾಗಾಣಿಕೆಗೆ ಹೆಚ್ಚುವರಿ ದರ ವಿಧಿಸಲು ಕೆಎಸ್ ಆರ್ ಟಿಸಿ ಆದೇಶಿಸಿದೆ.

ನವರಾತ್ರಿ ವಿಶೇಷ: ರಣ್ಬೀರ್-ಆಲಿಯಾ ನಟನೆಯ ಬ್ರಹ್ಮಾಸ್ತ್ರ ಟಿಕೆಟ್ ದರ ಕಡಿತ!
ನವರಾತ್ರಿಯ ಹಿನ್ನೆಲೆಯಲ್ಲಿ ಬ್ರಹ್ಮಾಸ್ತ್ರ ಭಾಗ 1: ಶಿವ ಸಿನಿಮಾದ ಟಿಕೆಟ್ ದರಗಳನ್ನು ಕಡಿತಗೊಳಿಸಲಾಗಿದೆ.

ಭಾರತ-ಪಾಕ್ ಟಿ20 ವಿಶ್ವಕಪ್ ಟಿಕೆಟ್ ಸೋಲ್ಡ್ ಔಟ್
2022 ರ ಅಕ್ಟೋಬರ್ 23 ರಂದು ನಡೆಯಲಿರುವ ಟಿ20 ವಿಶ್ವಕಪ್ ನ ಭಾರತ-ಪಾಕ್ ನಡುವಿನ ಪಂದ್ಯದ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.

