tie

ಮುಂಬೈ ಇಂಡಿಯನ್ಸ್-ಪಂಜಾಬ್ ನಡುವಿನ ಪಂದ್ಯ ಸಮಬಲ; ಗೆಲುವನ್ನು ನಿರ್ಧರಿಸಲಿದೆ ಸೂಪರ್ ಓವರ್ 
ಕ್ರಿಕೆಟ್

ಮುಂಬೈ ಇಂಡಿಯನ್ಸ್-ಪಂಜಾಬ್ ನಡುವಿನ ಪಂದ್ಯ ಸಮಬಲ; ಗೆಲುವನ್ನು ನಿರ್ಧರಿಸಲಿದೆ ಸೂಪರ್ ಓವರ್ 

ಮುಂಬೈ ಇಂಡಿಯನ್ಸ್-ಪಂಜಾಬ್ XI ಕಿಂಗ್ಸ್ ನಡುವೆ ನಡೆದ ಐಪಿಎಲ್-2020 ಪಂದ್ಯ  ರೋಚಕ ಟೈ ಆಗಿದ್ದು, ಸೂಪರ್ ಓವರ್ ನಿರ್ಣಾಯಕವಾಗಲಿದೆ. 

ಮೂರನೇ ಟೆಸ್ಟ್‌ ಡ್ರಾ: 2-0 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ(ಎ)
ಕ್ರಿಕೆಟ್

ಮೂರನೇ ಟೆಸ್ಟ್‌ ಡ್ರಾ: 2-0 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ(ಎ)

ಭಾರತ(ಎ) ಹಾಗೂ ವೆಸ್ಟ್‌ ಇಂಡೀಸ್‌(ಎ) ತಂಡಗಳ ನಡುವಿನ ಮೂರನೇ ಅನಧಿಕೃತ ಟೆಸ್ಟ್‌ ಪಂದ್ಯ ಅಂತಿಮವಾಗಿ ಡ್ರಾ ಆಯಿತು. ಕಳೆದ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಭಾರತ 2-0 ಅಂತರದಲ್ಲಿ ಟೆಸ್ಟ್‌ ಸರಣಿ ತನ್ನದಾಗಿಸಿಕೊಂಡಿತು.

ಮುಂದಿನ ಸಲ ಕಪ್ ನಮ್ದೇ! ಈ ಬಾರಿಮಳೆಯಲ್ಲಿ ಕೊಚ್ಚಿಹೋದ ಆರ್ ಸಿಬಿ ಪ್ಲೇ ಆಫ್ ಕನಸು!
ಕ್ರಿಕೆಟ್

ಮುಂದಿನ ಸಲ ಕಪ್ ನಮ್ದೇ! ಈ ಬಾರಿಮಳೆಯಲ್ಲಿ ಕೊಚ್ಚಿಹೋದ ಆರ್ ಸಿಬಿ ಪ್ಲೇ ಆಫ್ ಕನಸು!

ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ತಂಡದ ಇತ್ತೀಚಿನ ಗೆಲುವುಗಳಿಂದ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ ಮೇ.30 ರಂದು ನಡೆದ ಪಂದ್ಯದಲ್ಲಿ ಮಳೆ ನೀರಿನಲ್ಲಿ ಆರ್ ಸಿಬಿ ಪ್ಲೇ ಆಫ್ ಕನಸು ಕೊಚ್ಚಿಹೋಯಿತು.

ಪ್ರೋಕಬಡ್ಡಿ ಲೀಗ್‍: ಟೈಟಾನ್ಸ್ ಪಂದ್ಯ ರೋಚಕ ಡ್ರಾ
ಕ್ರೀಡೆ

ಪ್ರೋಕಬಡ್ಡಿ ಲೀಗ್‍: ಟೈಟಾನ್ಸ್ ಪಂದ್ಯ ರೋಚಕ ಡ್ರಾ

ತೆಲುಗು ಟೈಟಾನ್ಸ್ ಜೈಪುರ ಪಿಂಕ್ ಪ್ಯಾಂಥರ್ಸ್ ನಡುವಿನ ಪ್ರೋ ಕಬಡ್ಡಿ ಲೀಗ್‍ನ ಎರಡನೇ ಘಟ್ಟದ ಮೊದಲ ಪಂದ್ಯ ರೋಚಕ ಡ್ರಾನಲ್ಲಿ ಅಂತ್ಯಗೊಂಡಿತು.