ರಾಜ್ಯದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದೆ, ಸಿಇಟಿಯಲ್ಲಿ ಇಬ್ಬರಿಗೆ ಒಂದೇ ರ್ಯಾಂಕ್ ಬಂದರೆ ಏನು ಮಾಡುವುದು?: ಗೊಂದಲದಲ್ಲಿ ವಿದ್ಯಾರ್ಥಿಗಳು
ಈ ವರ್ಷ ಕೋವಿಡ್ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ. ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ನೀಡಲು ರಾಜ್ಯ ಸರ್ಕಾರ ಮಾಡಿರುವ ಮಾನದಂಡಗಳ ಕುರಿತು ವಿದ್ಯಾರ್ಥಿಗಳು ಸಾಕಷ್ಟು ಗೊಂದಲದಲ್ಲಿದ್ದಾರೆ.