ದೇಶಅಮಾನವೀಯ ಘಟನೆ: ಚಿಕಿತ್ಸೆ ವೆಚ್ಚ ಭರಿಸದ ವೃದ್ಧನನ್ನು ಹಾಸಿಗೆಗೆ ಕಟ್ಟಿ ಹಾಕಿದ ಆಸ್ಪತ್ರೆ!
ಮಧ್ಯಪ್ರದೇಶದ ಭೂಪಾಲ್ ನಲ್ಲಿ ಅಮಾನವೀಯ, ಆತಂಕಕಾರಿ ಘಟನೆಯೊಂದು ನಡೆದಿದೆ. ಚಿಕಿತ್ಸೆ ಪಡೆದು ಶುಲ್ಕ ಪಾವತಿಸದ ಕಾರಣಕ್ಕಾಗಿ ವೃದ್ಧರೊಬ್ಬರನ್ನು ಆಸ್ಪತ್ರೆಯ ಬೆಡ್ಡ್ ಗೆ ಕಟ್ಟಿ ಹಾಕಿ ಆಸ್ಪತ್ರೆ ಆಡಳಿತ ಮಂಡಳಿ ಕ್ರೂರವಾಗಿ ವರ್ತಿಸಿದೆ.