ರಾಜ್ಯಗ್ರಾಮೀಣ ವಲಸೆ ತಡೆಯಲು ಹೊಸ ಯೋಜನೆ; 2-3ನೇ ಹಂತದ ನಗರಗಳಲ್ಲಿ ಕೈಗಾರಿಕೆಗೆ ಉತ್ತೇಜನ; 2 ಸಾವಿರ CSR ಶಾಲೆಗಳ ಘೋಷಣೆ..! Video
ಉದ್ಯೋಗಕ್ಕಾಗಿ ಗ್ರಾಮೀಣ ಜನರು ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ತಪ್ಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಅದಕ್ಕಾಗಿ ಉದ್ಯೋಗಗಳೇ ಜನರಿರುವ ಪ್ರದೇಶಗಳಿಗೆ ತಲುಪುವಂತೆ ಕೈಗಾರಿಕೆಗಳನ್ನು ದ್ವಿತೀಯ ಮತ್ತು ತೃತೀಯ ಹಂತದ ನಗರಗಳಲ್ಲಿ ಸ್ಥಾಪಿಸಲು ಉತ್ತೇಜನ ನೀಡಲಾಗುತ್ತಿದೆ.