ರಾಜಕೀಯಯಡಿಯೂರಪ್ಪ ಹಾದಿಯಲ್ಲಿ ಬೊಮ್ಮಾಯಿ: ಬಿಬಿಎಂಪಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಿಗಳ ಸಮುದಾಯಕ್ಕೆ ಭರ್ಜರಿ ಕೊಡುಗೆ!
ಏಪ್ರಿಲ್ 1 ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದೇ ರೀತಿ ಸಮುದಾಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಮುದಾಯ ಭವನ ನಿರ್ಮಾಣಕ್ಕೆ ವೈಯಕ್ತಿಕವಾಗಿ 25 ಲಕ್ಷ ರೂ. ಘೋಷಿಸಿದ್ದರು. ಬೊಮ್ಮಾಯಿ ಕೂಡ ಯಡಿಯೂರಪ್ಪನವರ ಹಾದಿಯಲ್ಲೇ ಸಾಗುತ್ತಿದ್ದಾರೆ.