ದೇಶಮಹಾರಾಷ್ಟ್ರ: ಹುಲಿ ದಾಳಿಗೆ ವ್ಯಕ್ತಿ ಬಲಿ; ಅರಣ್ಯ ಸಿಬ್ಬಂದಿಗಳ ಮೇಲೆ ಗ್ರಾಮಸ್ಥರ ದಾಳಿ
ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೆಂಡಾಮಂಡಲಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿರುವ ಘಟನೆಯೊದಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.