ರಾಜ್ಯಮೈಸೂರು: ಗ್ರಾಮಗಳ ಸುತ್ತ ಕಾಣಿಸಿಕೊಂಡ ಹುಲಿ ಸೆರೆಹಿಡಿಯಲು ಕಾರ್ಯಾಚರಣೆ, ವಿಶೇಷ ತಂಡ ರಚನೆ
ಮೈಸೂರು ಜಿಲ್ಲೆಯಲ್ಲಿ ಭೀತಿ ಹುಟ್ಟಿಸಿರುವ ಹುಲಿಯನ್ನು ಸೆರೆಹಿಡಿಯಲು ಅಧಿಕಾರಿಗಳು ಸೋಮವಾರ ಕಾರ್ಯಾಚರಣೆ ಆರಂಭಿಸಿದ್ದಾರೆ. ಚಿಕ್ಕಕಾನ್ಯ, ದೊಡ್ಡಕಾನ್ಯ, ಬ್ಯಾತಹಳ್ಳಿ ಮತ್ತು ಸಿಂಧುವಳ್ಳಿ ಗ್ರಾಮದ ಸುತ್ತಮುತ್ತಲು ಇತ್ತೀಚೆಗೆ ಹಲವು ಬಾರಿ ಹುಲಿ ಕಾಣಿಸಿಕೊಂಡಿದ್ದು, ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.