Tiger census

ಕರ್ನಾಟಕದಾದ್ಯಂತ ಹುಲಿ ಗಣತಿ ಆರಂಭ: ಅರಣ್ಯ ಸಚಿವ ಈಶ್ವರ್ ಖಂಡ್ರೆ
ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಹುಲಿಗಳು ಮತ್ತು ಇತರ ಮಾಂಸಾಹಾರಿ ಪ್ರಾಣಿಗಳನ್ನು ಅಂದಾಜು ಮಾಡುವ ಪ್ರಕ್ರಿಯೆಯು ಸೋಮವಾರದಿಂದ ಪ್ರಾರಂಭವಾಗಿದೆ ಎಂದು ಕರ್ನಾಟಕದ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಬಂಡೀಪುರದ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿ ಗಣತಿಗೆ ಕ್ಯಾಮೆರಾ ಕೊರತೆ ಸಮಸ್ಯೆ!
ಬಂಡೀಪುರದ ರಾಷ್ಟ್ರೀಯ ಉದ್ಯಾನವನದಲ್ಲಿ ಕರ್ನಾಟಕ ಅರಣ್ಯ ಇಲಾಖೆ ನಡೆಸುತ್ತಿರುವ ಹುಲಿ ಗಣತಿಗೆ ಕ್ಯಾಮೆರಾಗಳ ಕೊರತೆಯು ಸಮಸ್ಯೆಯಾಗಿ ಪರಿಣಮಿಸಿದೆ.

ಹುಲಿಗಳ ಗಣತಿ ಮಾತ್ರವಲ್ಲ, ಸುಭದ್ರ ಭೂಪ್ರದೇಶ ಕೂಡ ಮುಖ್ಯ: ಪ್ರವೀಣ್ ಭಾರ್ಗವ್ (ಸಂದರ್ಶನ)
ವನ್ಯಜೀವಿ ರಾಷ್ಟ್ರೀಯ ಮಂಡಳಿಯ ಮೊದಲ ಮತ್ತು ಮಾಜಿ ಸದಸ್ಯ ಟ್ರಸ್ಟಿ ಪ್ರವೀಣ್ ಭಾರ್ಗವ್, ಸರ್ಕಾರವು ಡೀಮ್ಡ್ ಅರಣ್ಯಗಳನ್ನು ಹಿಂತೆಗೆದುಕೊಳ್ಳುವುದರಿಂದ ಪ್ರಾಚೀನ ಪಶ್ಚಿಮ ಘಟ್ಟಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳುತ್ತಾರೆ.

ಮೇ 17 ರಿಂದ ಕರ್ನಾಟಕ ಸೇರಿ ದಕ್ಷಿಣದ ಹಲವು ರಾಜ್ಯಗಳಲ್ಲಿ ಮೂರು ದಿನಗಳ ಆನೆ ಗಣತಿ
ಈಗಾಗಲೇ ಹುಲಿ ಗಣತಿಯನ್ನು ಮಾಡಲಾಗಿದ್ದು, ಅರಣ್ಯ ಇಲಾಖೆಯು ಈಗ ದಕ್ಷಿಣದ ರಾಜ್ಯಗಳಲ್ಲಿ ಆನೆ ಗಣತಿಯನ್ನು ನಡೆಸಲು ಮುಂದಾಗಿದೆ. ಮೂರು ದಿನಗಳ ಗಣತಿಯು ಮೇ 17 ರಂದು ಪ್ರಾರಂಭವಾಗಲಿದೆ.

ಹುಲಿ ಗಣತಿ ಕಾರ್ಯಕ್ಕೆ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿ!
ಹುಲಿ ಗಣತಿ ಕಾರ್ಯ ಕಷ್ಟಸಾಧ್ಯ ಎನ್ನುವ ಇತರ ಹುಲಿ ಮೀಸಲು ಪ್ರದೇಶಗಳಿಗೆ ಉತ್ತರ ಕನ್ನಡ ಜಿಲ್ಲೆಯ ಹುಲಿ ಮೀಸಲು ಪ್ರದೇಶ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿಯಾಗಿದೆ.

ಅನಿಯಮಿತ ಮಳೆ: ಹುಲಿಗಣತಿ ಮತ್ತಷ್ಟು ವಿಳಂಬ
ಅಕಾಲಿಕ ಮಳೆಯು ನಾಗರಿಕರ ದೈನಂದಿನ ಜೀವನಕ್ಕೆ ಅಡ್ಡಿಯಾಗಿಲ್ಲ, ಆದರೆ ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳು ಮತ್ತು ವನ್ಯಜೀವಿ ಅಭಯಾರಣ್ಯಗಳಲ್ಲಿ ಗಣತಿಯನ್ನು ಮುಂದುವರಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಯಾಗಿದೆ.

ಬಂಡೀಪುರದಲ್ಲಿ ಪ್ರಾಯೋಗಿಕ ಹುಲಿ ಗಣತಿ ಆರಂಭ; ಮೊಬೈಲ್ ಆ್ಯಪ್ ಬಳಕೆ
2021ರ ಬಹುನಿರೀಕ್ಷಿತ ಹುಲಿ ಗಣತಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮಂಗಳವಾರದಿಂದ ಆರಂಭವಾಗಿದೆ.

ಹುಲಿ ಗಣತಿ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಎರಡನೇ ಸ್ಥಾನ
ಹುಲಿ ನಮ್ಮ ರಾಷ್ಟ್ರೀಯ ಪ್ರಾಣಿ. ಅದನ್ನು ಸಂರಕ್ಷಿಸುವುದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯ. ದೇಶದಲ್ಲಿಯೇ ಅತಿ ಹೆಚ್ಚು ಹುಲಿಗಳನ್ನು ಹೊಂದಿ, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುವ ಹೆಗ್ಗಳಿಕೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸಲ್ಲುತ್ತದೆ.

ಗಿನ್ನಿಸ್ ಪುಸ್ತಕದಲ್ಲಿ ಸ್ಥಾನ ಪಡೆದ ಭಾರತದ ಹುಲಿ ಸಮೀಕ್ಷೆ: ಜಾವಡೇಕರ್ ಮಾಹಿತಿ
ಭಾರತದಲ್ಲಿ 2018ರಲ್ಲಿ ನಡೆಸಿದ ಅತಿದೊಡ್ಡ ಕ್ಯಾಮೆರಾ ಟ್ರ್ಯಾಪ್ ಹುಲಿ ಸಮೀಕ್ಷೆ 'ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ಸ್ಥಾನ ಪಡೆದಿದೆ.

