Tiger claw pandant

ಹುಲಿ ಉಗುರು ಬೇಟೆ: ನಟ ದರ್ಶನ್ ಸೇರಿದಂತೆ ನಾಲ್ವರು ಪ್ರಮುಖರಿಗೆ ನೊಟೀಸ್, ಕಾನೂನು ಕ್ರಮ ಚುರುಕು!
ಹುಲಿ ಉಗುರು ಪೆಂಡೆಂಟ್ ಹೊಂದಿರುವ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟ ದರ್ಶನ್ ತೂಗುದೀಪ ನಿವಾಸಕ್ಕೆ ಕಳೆದ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.

ನಿಖಿಲ್ ಧರಿಸಿದ ಹುಲಿ ಉಗುರು ರೀತಿಯ ಪೆಂಡೆಂಟ್ ಸಿಂಥೆಟಿಕ್ ನದ್ದು, ಬೇಕಾದರೆ ಪರೀಕ್ಷಿಸಲಿ: ಹೆಚ್ ಡಿ ಕುಮಾರಸ್ವಾಮಿ
ಒರಿಜಿನಲ್ ಹುಲಿ ಉಗುರನ್ನು ಜೆಡಿಎಸ್ ನ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೊಂದಿದ್ದಾರೆ ಎಂಬ ಆರೋಪಗಳು ಬರುತ್ತಿದ್ದಂತೆ ಅವರು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದರು.

