ರಾಜ್ಯಹುಲಿ ಉಗುರು ಪ್ರಕರಣ: ನಟ ದರ್ಶನ್, ಜಗ್ಗೇಶ್, ರಾಕ್ಲೈನ್, ವಿನಯ್ ಗುರೂಜಿ, ಧನಂಜಯ ಗುರೂಜಿ ಮನೆಯಲ್ಲಿ ಶೋಧ
ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.