ದೇಶ785 ಹುಲಿಗಳೊಂದಿಗೆ ಮಧ್ಯಪ್ರದೇಶಕ್ಕೆ ಅಗ್ರಸ್ಥಾನ, ಕರ್ನಾಟಕಕ್ಕೆ ಎರಡನೇ ಸ್ಥಾನ
ಮಧ್ಯಪ್ರದೇಶದಲ್ಲಿ 2018 ರಲ್ಲಿ 526 ಇದ್ದ ಹುಲಿಗಳ ಸಂಖ್ಯೆ 2022ರಲ್ಲಿ 785 ಕ್ಕೆ ಏರಿಕೆಯಾಗಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಅಂತರರಾಷ್ಟ್ರೀಯ ಹುಲಿ ದಿನದಂದು ಹೇಳಿದ್ದಾರೆ.