Tiger Dance

ಉಡುಪಿ: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ವಿಧಿವಶ
ರಾಜ್ಯ

ಉಡುಪಿ: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ ಕಾಡಬೆಟ್ಟು ವಿಧಿವಶ

ಖ್ಯಾತ ಹುಲಿ ವೇಷದಾರಿ ಅಶೋಕ್ ರಾಜ್ ಅವರು ಮೃತಪಟ್ಟಿದ್ದಾರೆ. ಮಹಾನವಮಿ ಸಂದರ್ಭದ ಸಾಂಪ್ರದಾಯಿಕ ಹುಲಿ ವೇಷಕ್ಕೆ ಹೊಸ ಆಯಾಮ ನೀಡಿದ್ದ ಖ್ಯಾತ ಕಲಾವಿದರಾಗಿದ್ದ ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮೃತರಾಗಿದ್ದಾರೆ, ಅವರಿಗೆ 56 ವರ್ಷ ವಯಸ್ಸಾಗಿತ್ತು.

ಮಂಗಳೂರಿನ ಹುಲಿ ವೇಷದ ನೃತ್ಯ ಈಗ ದೇಶಾದ್ಯಂತ ಪ್ರಮುಖ ಆಕರ್ಷಣೆ!
ವಿಶೇಷ

ಮಂಗಳೂರಿನ ಹುಲಿ ವೇಷದ ನೃತ್ಯ ಈಗ ದೇಶಾದ್ಯಂತ ಪ್ರಮುಖ ಆಕರ್ಷಣೆ!

ಪಿಲಿ ವೇಷ ಅಥವಾ ಹುಲಿ ವೇಷ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನವರಾತ್ರಿಯ ಆಚರಣೆಯ ಪ್ರಮುಖ ಆಕರ್ಷಣೆ. ದೇವಿ ದುರ್ಗೆಗೆ ಸಮರ್ಪಣೆ ಮಾಡುವ ಈ ಸಾಂಪ್ರದಾಯಿಕ ಕಲೆ ಇಂದಿನ ದಿನಗಳಲ್ಲಿ ಹಲವು ಯುವಕರನ್ನು ಆಕರ್ಷಿಸುತ್ತಿದೆ.

ಗರುಡ ಗಮನ ವೃಷಭ ವಾಹನದಲ್ಲಿ ಹುಲಿ ಪೋಸ್ಟರ್: ಹೆಚ್ಚಿದ ಕುತೂಹಲ
ಸಿನಿಮಾ ಸುದ್ದಿ

ಗರುಡ ಗಮನ ವೃಷಭ ವಾಹನದಲ್ಲಿ ಹುಲಿ ಪೋಸ್ಟರ್: ಹೆಚ್ಚಿದ ಕುತೂಹಲ

ನಿರ್ದೇಶಕ, ನಟ ರಾಜ್​ ಬಿ. ಶೆಟ್ಟಿ ತಮ್ಮ ಮುಂದಿನ ‘ಗರುಡ ಗಮನ ವೃಷಭ ವಾಹನ ಸಿನಿಮಾದ  ಚಿತ್ರದ 2 ನೇ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಿಸಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಟಮಿ: ರಕ್ಷಿತ್ ಭರ್ಜರಿ ಹುಲಿ ಡಾನ್ಸ್, ವಿಡಿಯೋ ವೈರಲ್!
ಸಿನಿಮಾ ಸುದ್ದಿ

ಶ್ರೀಕೃಷ್ಣ ಜನ್ಮಾಷ್ಟಮಿ: ರಕ್ಷಿತ್ ಭರ್ಜರಿ ಹುಲಿ ಡಾನ್ಸ್, ವಿಡಿಯೋ ವೈರಲ್!

ರಾಜ್ಯಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮೋತ್ಸಾಹದಿಂದ ಆಚರಿಸಲಾಗಿದ್ದು, ಉಡುಪಿಯ ಕೊರಂಗ್ರಪಾಡಿಯ ಯಂಗ್ ಫ್ರೆಂಡ್ಸ್ ಟೀಂ ಜೊತೆ ರಕ್ಷಿತ್ ಶೆಟ್ಟಿ ಸಿಕ್ಕಾಪಟ್ಟೆ ಹುಲಿ ಡ್ಯಾನ್ಸ್ ಮಾಡಿದರು.