Tiger Deaths

5 ಹುಲಿಗಳ ಸಾವಿಗೆ ಕಾರ್ಬೋಫ್ಯೂರಾನ್, ಫೋರೇಟ್ ಕಾರಣ: FSL ವರದಿ
ರಾಜ್ಯ

5 ಹುಲಿಗಳ ಸಾವಿಗೆ ಕಾರ್ಬೋಫ್ಯೂರಾನ್, ಫೋರೇಟ್ ಕಾರಣ: FSL ವರದಿ

ಮೃತ ಹುಲಿ ಮತ್ತು ಅದರ ನಾಲ್ಕು ಮರಿಗಳ ಜೀರ್ಣಾಂಗ ವ್ಯವಸ್ಥೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೋರೇಟ್ ಮತ್ತು ಕಾರ್ಬೋಫ್ಯೂರಾನ್ ಕಂಡುಬಂದಿದೆ ಎಂದು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ತಿಳಿಸಿದೆ.

ವಿಷಪ್ರಾಶನದಿಂದ ಹುಲಿಗಳ ಸಾವು: ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಿಎಂ ಸಿದ್ದರಾಮಯ್ಯ
ರಾಜ್ಯ

ವಿಷಪ್ರಾಶನದಿಂದ ಹುಲಿಗಳ ಸಾವು: ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ; ಸಿಎಂ ಸಿದ್ದರಾಮಯ್ಯ

ತನಿಖೆ ಕೈಗೊಂಡು ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಕರ್ನಾಟಕದಲ್ಲಿ ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್‌ಟಿಸಿಎ, ಪರಿಸರ ಸಚಿವಾಲಯ!
ರಾಜ್ಯ

ಕರ್ನಾಟಕದಲ್ಲಿ ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿದ ಎನ್‌ಟಿಸಿಎ, ಪರಿಸರ ಸಚಿವಾಲಯ!

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(NTCA) ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹುಲಿಗಳ ಸಾವಿನ ಘಟನೆಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರದಿಂದ ಕೈಗೊಂಡ ಕ್ರಮಗಳ ಕುರಿತು ವರದಿ ಕೇಳಿದೆ.

2019ರಲ್ಲಿ ದೇಶದಲ್ಲಿ 81 ಹುಲಿಗಳ ಸಾವು, ಮಧ್ಯ ಪ್ರದೇಶದಲ್ಲಿ ಗರಿಷ್ಠ 27 ಸಾವು
ದೇಶ

2019ರಲ್ಲಿ ದೇಶದಲ್ಲಿ 81 ಹುಲಿಗಳ ಸಾವು, ಮಧ್ಯ ಪ್ರದೇಶದಲ್ಲಿ ಗರಿಷ್ಠ 27 ಸಾವು

2019ರ ಹುಲಿ ಗಣತಿಯಲ್ಲಿ ಈ ಬಾರಿ ದೇಶದಲ್ಲಿ ಒಟ್ಟು 81 ಹುಲಿಗಳು ಸಾವನ್ನಪ್ಪಿದ್ದು, ಮಧ್ಯ ಪ್ರದೇಶದಲ್ಲಿ ಗರಿಷ್ಠ ಅಂದರೆ 27 ಹುಲಿಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.