ವಿದೇಶTiger Attack: ಥಾಯ್ಲೆಂಡ್ ಹುಲಿ ಜೊತೆ Photoshoot ಗೆ ಹೋದವನ ಮೇಲೆ ವ್ಯಾಘ್ರ ದಾಳಿ, ಮುಂದೇನಾಯ್ತು? Video
ಥಾಯ್ಲೆಂಡ್ ನ ಫುಕೆಟ್ ವಿದೇಶಿ ಪ್ರವಾಸಿಗರಿಗೆ ಫೇಮಸ್ ಸ್ಪಾಟ್, ಥೈಲ್ಯಾಂಡ್ನ ದ್ವೀಪವಾದ ಇಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸುವ ಹಲವು ಆಕರ್ಷಣೆಗಳಿದ್ದು ಈ ಪೈಕಿ ಟೈಗರ್ ಕಿಂಗ್ಡಮ್ ಕೂಡ ಒಂದು.