tiger nail

ಹುಲಿ ಉಗುರು ಬೇಟೆ: ನಟ ಜಗ್ಗೇಶ್, ದರ್ಶನ್, ರಾಕ್ ಲೈನ್ ವೆಂಕಟೇಶ್, ವಿನಯ್ ಗುರೂಜಿಗೆ ಕಾದಿದ್ಯಾ ಸಂಕಷ್ಟ?
ಕುತ್ತಿಗೆಯಲ್ಲಿ ಧರಿಸಿದ್ದ ಚೈನಿನ ಲಾಕೆಟ್ ನಲ್ಲಿ ಹುಲಿಯ ಒರಿಜಿನಲ್ ಉಗುರು ಹಾಕಿಕೊಂಡದ್ದಕ್ಕೆ ನೇರವಾಗಿ ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗಿ ಜೈಲಿನ ಹಿಂದೆ ಕಂಬಿ ಎಣಿಸುತ್ತಿರುವ ಸಂದರ್ಭದಲ್ಲಿ ಹುಲಿ ಉಗುರು, ಹುಲಿ ಚರ್ಮ ಮತ್ತಷ್ಟು ಸೆಲೆಬ್ರಿಟಿಗಳಿಗೆ, ಪ್ರಮುಖ ವ್ಯಕ್ತಿಗಳಿಗೆ ಕಂಠಕವಾಗುವ ಸಾಧ್ಯತೆಯಿದೆ.

ಹುಲಿ ಉಗುರು ಮಾರಾಟಕ್ಕೆ ಯತ್ನ: ಕೊಳ್ಳೇಗಾಲದಲ್ಲಿ ಇಬ್ಬರ ಬಂಧನ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಾಮರಾಜನಗರ: ಹುಲಿ ಉಗುರು, ನರಿ ಹಲ್ಲು ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳ ಬೇಟೆಗಾರರ ಬಂಧನ
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಉಗುರು ಮತ್ತು ನರಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

