ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದ ಕಾಡುಗಳು ಭದ್ರಾ ಹುಲಿ ಮೀಸಲು ಪ್ರದೇಶವಾಗಿದ್ದು, ಆಗಾಗ್ಗೆ ಹುಲಿ ಮತ್ತಿತರ ವನ್ಯಜೀವಿಗಳ ನಡುವಣ ಘರ್ಷಣೆ ನಡೆಯುತ್ತಲೇ ಇರುತ್ತದೆ.