Tiger

ಜುಲೈ 29 ವಿಶ್ವ ಹುಲಿ ದಿನ: ಕರ್ನಾಟಕದಲ್ಲಿ ಹುಲಿ ಸಂತತಿ ಹೆಚ್ಚಳ
ಕರ್ನಾಟಕ ಅರಣ್ಯ ಇಲಾಖೆ ನಿನ್ನೆ ಗುರುವಾರ ಬಿಡುಗಡೆ ಮಾಡಿರುವ ಹುಲಿ ಅಂದಾಜು ವರದಿಯಲ್ಲಿ ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

Viral Video: ಮಾರ್ಗಮಧ್ಯೆ ಬಂದ ಆನೆಗಳಿಗೆ ದಾರಿ ಮಾಡಿಕೊಟ್ಟ ಹುಲಿ, ವನ್ಯಜೀವಿಗಳ ಅದ್ಭುತ ಹೊಂದಾಣಿಕೆಯ ವಿಡಿಯೋ ವೈರಲ್
ದಾರಿಯಲ್ಲಿ ಹೋಗುತ್ತಿದ್ದಾಗ ದಿಢೀರನೆ ಬಂದ ಆನೆಗಳ ಹಿಂಡಿಗೆ ಹುಲಿಯೊಂದು ದಾರಿ ಮಾಡಿಕೊಟ್ಟಿರುವ ಘಟನೆ ನಡೆದಿದ್ದು, ಪ್ರಾಣಿಪ್ರಿಯರೊಬ್ಬರು ಈ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ.

ಬಂಡೀಪುರ ಅರಣ್ಯದಲ್ಲಿ ಮೋದಿ ಸಫಾರಿ ವೇಳೆ ಕಾಣದ ಹುಲಿ; ಹಿಡಿದು ಮಾರಿಬಿಡುತ್ತಾರೆ ಅನ್ನೋ ಭಯವಿರಬೇಕು ಎಂದ ಸಿದ್ದರಾಮಯ್ಯ
ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರಕ್ಕೆ ಭೇಟಿ ನೀಡಿದ್ದು, ಬಂಡೀಪುರ ಹುಲಿಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದರು. ಎರಡು ಗಂಟೆಗಳ ಅವಧಿಯಲ್ಲಿ 22 ಕಿ.ಮೀ ಸಂಚರಿಸಿ ಪ್ರಕೃತಿಯ ಸೊಬಗನ್ನು ಕಣ್ತುಂಬಿಕೊಂಡರು. ಆದರೆ, ಈ ವೇಳೆ ಹುಲಿ ಮಾತ್ರ ಪ್ರಧಾನಿಗೆ ಕಾಣಿಸಿಲ್ಲ ಎಂದು ತಿಳಿದುಬಂದಿದೆ.

ವನ್ಯಜೀವಿಗಳ ನಿರ್ವಹಣೆಗೆ ಬೇಕಿರುವುದು ವಿಜ್ಞಾನವೇ ಹೊರತು ಭಾವನೆಗಳಲ್ಲ: ಉಲ್ಲಾಸ್ ಕಾರಂತ್
ರಾಜ್ಯದಲ್ಲಿ ಮನುಷ್ಯ- ಪ್ರಾಣಿಗಳ ಸಂಘರ್ಷದ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅರಣ್ಯ ಪ್ರದೇಶಗಳು ಕುಸಿತ ಕಾಣುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮ ಸಂರಕ್ಷಣಾ ಆದ್ಯತೆಗಳ ಮರು ಜೋಡಣೆ ಅಗತ್ಯ ಎನ್ನುತ್ತಾರೆ ಜೀವಶಾಸ್ತ್ರಜ್ಞ ಮತ್ತು ಸಂರಕ್ಷಣಾಧಿಕಾರಿ ಡಾ ಕೆ ಉಲ್ಲಾಸ್ ಕಾರಂತ್.

ಕೊಡಗು: ಇಬ್ಬರನ್ನು ಬಲಿಪಡೆದಿದ್ದ ಹುಲಿ ಸೆರೆ
ಇಬ್ಬರನ್ನು ಬಲಿಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಫೆ.12 ರಂದು 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ್ದರು.

ಹುಲಿ ದಾಳಿಗೆ ಇಬ್ಬರು ಬಲಿ: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕರು ಆಗ್ರಹಿಸಿದರು.

ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ಹುಲಿ ದಾಳಿ; ನಿವಾಸಿಗಳಲ್ಲಿ ಆತಂಕ
ದಕ್ಷಿಣ ಕೊಡಗಿನಲ್ಲಿ ಹುಲಿಗಳ ಹಾವಳಿ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಹಲವು ಜಾನುವಾರುಗಳು ದಾಳಿಗೆ ಬಲಿಯಾಗುತ್ತಿರುವುದು ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ.

ಜೊಯಿಡಾ: ಕೊನೆಗೂ ಬೋನಿಗೆ ಬಿದ್ದ ಆತಂಕ ಸೃಷ್ಟಿಸಿದ ಹುಲಿ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ ಜಾನುವಾರುಗಳನ್ನು ಬಲಿ ಪಡೆದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅದಿಕಾರಿಗಳು ಯಶಸ್ವಿಯಾಗಿದ್ದಾರೆ.

ಹಳಿಯಾಳ ಅರಣ್ಯದಲ್ಲಿ ಗಂಡು ಹುಲಿ ಸಾವು; ತಲೆ, ಉಗುರು ಕಿತ್ತುಕೊಂಡು ಹೋದ ದುಷ್ಕರ್ಮಿಗಳು
ಇತ್ತೀಚೆಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಹುಲಿಯ ಕೊಳೆತ ಮೃತದೇಹ ಪತ್ತೆಯಾಗಿದ್ದು, ಅದರ ತಲೆ ಮತ್ತು ಉಗುರುಗಳು ಕಾಣೆಯಾಗಿವೆ. ಹುಲಿ ಅಥವಾ ಇತರ ಪ್ರಾಣಿಗಳೊಂದಿಗಿನ ಪ್ರಾದೇಶಿಕ ಕಾಳಗದಲ್ಲಿ ದೊಡ್ಡ ಬೆಕ್ಕು ಮೃತಪಟ್ಟಿದೆ ಎನ್ನಲಾಗಿದೆ.

