Tiger

ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ 9 ವರ್ಷದ ಹೆಣ್ಣು ಹುಲಿ ಸಾವು
ಬಂಡೀಪುರ ಹುಲಿ ರಕ್ಷಿತಾರಣ್ಯ ಗಡಿಯಲ್ಲಿ ಶನಿವಾರ 9 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವುದು ಕಂಡುಬಂದಿದೆ.

ನಾಗರಹೊಳೆ ಸಂರಕ್ಷಿತಾರಣ್ಯದಲ್ಲಿ ಹುಲಿ ಶವ ಪತ್ತೆ
ಕರ್ನಾಟಕದ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಮಂಗಳವಾರ ಗಂಡು ಹುಲಿಯೊಂದು ಸಾವನ್ನಪ್ಪಿದ್ದು, ಅದರ ಕಳೇಬರ ಪತ್ತೆಯಾಗಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಹುಲಿ, ಚಿರತೆ ಉಗುರು, ಪ್ರಾಣಿಗಳ ಚರ್ಮ ವಶ, ನಾಲ್ವರ ಬಂಧನ
400 ಚಿರತೆ ಉಗುರುಗಳು, ಆರು ಹುಲಿ ಉಗುರುಗಳು, ಒಂದು ಹೆಣ್ಣು ಕೃಷ್ಣಮೃಗದ ಚರ್ಮ, ಒಂದು ನರಿ ಚರ್ಮ ಮತ್ತು ಏಳು ಪ್ಯಾಂಗೊಲಿನ್ ಉಗುರುಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ವಶಪಡಿಸಿಕೊಂಡಿದ್ದು ಬೃಹತ್ ವನ್ಯಜೀವಿ ಸಂಬಂಧಿತ ವಸ್ತುಗಳ ಕಳ್ಳಸಾಗಣೆಯನ್ನು ಬೇಧಿಸಿದ್ದಾರೆ.

ಗಾಯಗೊಂಡಿದ್ದ ಮರಿಯಾನೆ ಮೇಲೆ ದಾಳಿ ಮಾಡಿ ಕೊಂದ ಹುಲಿ; ಬಂಡೀಪುರ ಅರಣ್ಯದಲ್ಲಿ ಘಟನೆ
ಗಾಯಗೊಂಡಿದ್ದ ಮರಿಯಾನೆಯನ್ನು ಹುಲಿಯೊಂದು ಬೇಟೆಯಾಡಿ ತಿಂದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

ಹುಲಿ ಉಗುರು ಮಾರಾಟ ಯತ್ನ: ಇಬ್ಬರು ಆರೋಪಿಗಳ ಬಂಧನ
ಅಕ್ರಮವಾಗಿ ಹುಲಿ ಉಗುರು ದಾಸ್ತಾನು ಮಾಡಿಕೊಂಡಿದ್ದೂ ಅಲ್ಲದೆ ಅದನ್ನು ಮಾರಾಟಕ್ಕೆ ಯತ್ನಿಸಿದ್ದ ಆರೋಪಿಗಳಿಬ್ಬರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ನಾಗರಹೊಳೆ ಹುಲಿ ಹಂತಕರನ್ನು ಪತ್ತೆ ಹಚ್ಚಿದ 'ರಾಣಾ'
ನಾಗರಹೊಳೆ ಹುಲಿ ಸಂರಕ್ಷಣಾ ಪ್ರದೇಶದಲ್ಲಿ 5 ವರ್ಷದ ಗಂಡು ಹುಲಿಯನ್ನು ಕೊಂದಿದ್ದ ಹಂತಕರನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆಯ ಜರ್ಮನ್ ಶೆಪರ್ಡ್ ನಾಯಿ ರಾಣಾ ಸಹಾಯ ಮಾಡಿದೆ.

ಮಹಾರಾಷ್ಟ್ರದಿಂದ 300 ಕಿಮೀ ಕ್ರಮಿಸಿ ಕರ್ನಾಟಕದ ಹೊಸ ಮನೆಗೆ ಆಗಮಿಸಿದ ವ್ಯಾಘ್ರ!
ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಜನರಿಗೆ ಗಡಿ ದಾಟಲು ಅವಕಾಶವಿಲ್ಲ, ಆದರೆ ಇದೇ ನಿಯಮ ಪ್ರಾಣಿಗಳಿಗಿಲ್ಲ, ಹೀಗಾಗಿ ಹುಲಿಯೊಂದು 300 ಕಿಮೀ ಕ್ರಮಿಸಿ ಕರ್ನಾಟಕಕ್ಕೆ ಆಗಮಿಸಿದೆ.

ಜಗತ್ತಿನ ಹುಲಿಗಳ ಪೈಕಿ ಶೇ. 70ರಷ್ಟು ಹುಲಿಗಳು ಭಾರತದಲ್ಲಿದೆ: ಸಚಿವ ಜಾವಡೇಕರ್
ಹುಲಿ ಮೀಸಲು (ಟೈಗರ್ ರಿಸರ್ಬೇಷನ್) ಗಾಗಿ ನಾಯಕತ್ವ ವಹಿಸಲು ಮತ್ತು ಈ ಕ್ಷೇತ್ರದಲ್ಲಿ ಇತರೆ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಭಾರತ ಸಿದ್ಧವಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಮಂಗಳವಾರ ಹೇಳಿದ್ದಾರೆ. ಜಾಗತಿಕ ಹುಲಿ ದಿನಾಚರಣೆಯ ಮುನ್ನಾದಿನದಂದು ಮಾತನಾಡಿದ ಸಚಿವರು, ಭಾರತವು ತನ್ನ ಸಾಧನೆಗಳ ಬಗ್ಗೆ ಹೆಮ್ಮೆಪಡುತ್ತದೆ ಮತ್ತು ಭೂಮಿ ಮತ್ತು ಮಳೆಯ ಕೊರ

ಕರ್ನಾಟಕದ 111 ಸೇರಿ ಎಂಟು ವರ್ಷದಲ್ಲಿ ದೇಶಾದ್ಯಂತ ಒಟ್ಟು 750 ಹುಲಿಗಳ ಸಾವು..!
ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ 750 ಹುಲಿಗಳು ಕಳ್ಲಬೇಟೆಗೆ ಹಾಗೂ ಇತರೆ ಕಾರಣಕ್ಕೆ ಸಾವನ್ನಪ್ಪಿವೆ ಇದರಲ್ಲಿ ಮಧ್ಯಪ್ರದೇಶ ಒಂದರಲ್ಲೇ 173 ಹುಲಿಗಳು ಮರಣಹೊಂದಿವೆ ಎಂದು ಅಧಿಕೃತ ಅಂಕಿ ಅಂಶಗಳು ಹೇಳಿದೆ.

