Tigress Avni

ಅವನಿ ಹುಲಿ ಆಕ್ರಮಣಕಾರಿಯಾಗಿರಲಿಲ್ಲ, ಆತ್ಮರಕ್ಷಣೆಗಾಗಿ ಹತ್ಯೆ ಕುರಿತು ಶಂಕೆ ಇದೆ: ಎನ್ ಟಿಸಿಎ ಸಮಿತಿ ವರದಿ
ಅವನಿ ಹುಲಿ ಆಕ್ರಮಣಕಾರಿಯಾಗಿರಲಿಲ್ಲ. ಆದರೂ ಆತ್ಮರಕ್ಷಣೆಗಾಗಿ ಹುಲಿಯನ್ನು ಹತ್ಯೆ ಮಾಡಲಾಗಿದೆ ಎಂಬ ಹೇಳಿಕೆಯಲ್ಲಿ ಶಂಕೆ ವ್ಯಕ್ತವಾಗುತ್ತಿದೆ ಎಂದು ಹೇಳಿದೆ.

ರಕ್ತಸ್ರಾವ, ಹೃದಯಾಘಾತದಿಂದ ಅವನಿ ಸಾವು: ಮರಣೋತ್ತರ ವರದಿಯಲ್ಲಿ ಬಹಿರಂಗ
ನರಭಕ್ಷಕ ಹೆಣ್ಣು ಹುಲಿ ಅವನಿ ಗುಂಡೇಟಿಗೆ ಬಲಿಯಾಗಿದ್ದ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಇದೀಗ ತೀವ್ರ ರಕ್ತಸ್ರಾವ ಹಾಗೂ ಹೃದಯಾಘಾತದಿಂದ ಅವನಿ ಸಾವನ್ನಪ್ಪಿದೆ ಎಂದು ವರದಿಗಳು ಹೇಳಿದೆ.

