ದೇಶಸಕ್ಕರೆ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಅರವಿಂದ ಕೇಜ್ರಿವಾಲ್ಗೆ ಇನ್ಸುಲಿನ್ ನೀಡಲಾಗಿದೆ: ತಿಹಾರ್ ಜೈಲು ಅಧಿಕಾರಿಗಳು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್ ನೀಡಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.